Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಜೈಲು ಶಿಕ್ಷೆಯಿಂದ ತಾತ್ಕಾಲಿಕ ರಿಲೀಫ್: ರಾಜ್‌ಪಾಲ್ ಯಾದವ್‌ಗೆ ₹5 ಕೋಟಿ ಠೇವಣಿ ಷರತ್ತು

ನವದೆಹಲಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಶಿಕ್ಷೆ ಎದುರಿಸುತ್ತಿದ್ದ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ ಈ ರಿಲೀಫ್‌ಗೆ ₹5 ಕೋಟಿ ಠೇವಣಿ...

ಐಪಿಎಲ್ ಸೀಸನ್-20ಕ್ಕೂ ಮುನ್ನ ಕೆಎಲ್ ರಾಹುಲ್ ತಂಡ ಬದಲಾವಣೆ ವದಂತಿಗೆ ಬ್ರೇಕ್!

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20 ಆರಂಭಕ್ಕೂ ಮುನ್ನ ಕೆಎಲ್ ರಾಹುಲ್ ತಂಡ ಬದಲಾಯಿಸಲಿದ್ದಾರೆ ಎಂಬ ವದಂತಿಗಳಿಗೆ ಇದೀಗ ತೆರೆ ಬಿದ್ದಿದೆ. ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದು ಕೋಲ್ಕತಾ ನೈಟ್ ರೈಡರ್ಸ್...

ಕನ್ನಡದ ಬಗ್ಗೆ ನನ್ನ ಗೌರವ ಮೊದಲ ಸ್ಥಾನದಲ್ಲಿದೆ: ‘ರಾಷ್ಟ್ರಭಾಷೆ’ ಹೇಳಿಕೆಗೆ ಶಿವರಾಜ್‌ಕುಮಾರ್ ಕ್ಷಮೆ

ಬೆಂಗಳೂರು: ಹಿಂದಿಯನ್ನು ‘ರಾಷ್ಟ್ರೀಯ ಭಾಷೆ’ ಎಂದು ಉಲ್ಲೇಖಿಸಿದ್ದ ನಟ ಶಿವರಾಜ್‌ಕುಮಾರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಅವರು ಸ್ಪಷ್ಟನೆ ನೀಡಿ ಕ್ಷಮೆಯಾಚಿಸಿದ್ದಾರೆ. ‘ಒರಿಜಿನಲ್ ಮಾನ್‌ಸ್ಟರ್’ ಚಿತ್ರದ ಶೀರ್ಷಿಕೆ ಬಿಡುಗಡೆ...

ಸಿಂಹ ಅಟ್ಯಾಕ್‌ ಸುದ್ದಿ ಸುಳ್ಳು: ವೈರಲ್ ವಿಡಿಯೋ ಬಗ್ಗೆ ಕಿರಣ್ ರಾಜ್ ಸ್ಪಷ್ಟನೆ

ಬೆಂಗಳೂರು: ನಟ ಕಿರಣ್ ರಾಜ್ ಅವರಿಗೆ ಸಿಂಹ ದಾಳಿ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್ ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಸುದ್ದಿಯ ಹಿಂದಿನ ಅಸಲಿಯತ್ತನ್ನು ಕಿರಣ್...

ಗಣೇಶ ಹಬ್ಬ ಆಚರಿಸುವವರಿಗೆ GBA ಹೊಸ ರೂಲ್ಸ್; ತಪ್ಪಿದ್ರೆ ಕ್ರಿಮಿನಲ್ ಕೇಸ್!

ಬೆಂಗಳೂರು: ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ. ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ...

ದಿನಕ್ಕೆ ಕೇವಲ 15 ನಿಮಿಷ ಬರಿಗಾಲಲ್ಲಿ ನಡೆದರೆ ಸಾಕು; ಆರೋಗ್ಯಕ್ಕೆ ಸಿಗುತ್ತೆ ಹಲವು ಅದ್ಭುತ ಲಾಭಗಳು!

ಮನೆಯಿಂದ ಹೊರಗೆ ಹೋಗುವಾಗ ಶೂ ಅಥವಾ ಸ್ಲೀಪರ್ ಧರಿಸುವುದು ನಮ್ಮ ದಿನನಿತ್ಯದ ಅಭ್ಯಾಸ. ಮನೆಯೊಳಗೂ ಸ್ಲೀಪರ್‌ ಬಳಸುವವರ ಸಂಖ್ಯೆ ಕಡಿಮೆಯೇನಿಲ್ಲ. ಆದರೆ ಕೆಲವರು ಪ್ರತಿದಿನ ಸ್ವಲ್ಪ ಸಮಯ ಬರಿಗಾಲಿನಲ್ಲಿ ನೆಲ, ಮಣ್ಣು ಅಥವಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News