ಸ್ಟಿಂಗ್ ಆಪರೇಷನ್ ಹಿಂದೆ ನಿಮ್ಮದೇ ಕೈವಾಡ: HDK ಆರೋಪಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ನವದೆಹಲಿ: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯಭರಿತ ...

ಕಬ್ಬಿಗೆ ಟನ್ಗೆ ₹5,500 ಕೊಡಿ, ಇಲ್ಲದಿದ್ದರೆ ಹೋರಾಟ ನಿಲ್ಲಲ್ಲ: ಬೆಳಗಾವಿ–ಧಾರವಾಡದಲ್ಲಿ ರೈತರ ಆಕ್ರೋಶ ಸ್ಫೋಟ

ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ಹಾಗೂ ಪ್ರತಿ ...

ಕಾರಿನ ಮೇಲೆ ಭಗತ್ ಸಿಂಗ್ ಫೋಟೋ ಅಂಟಿಸಿ ಗಾಂಜಾ ಸಾಗಾಟ! ಪೊಲೀಸರ ಬಲೆಗೆ ಬಿದ್ದ ಇಬ್ಬರು ಆರೋಪಿಗಳು

ಬೆಂಗಳೂರು: ಪೊಲೀಸರ ಕಣ್ಣು ತಪ್ಪಿಸಲು ಕಾರಿನ ಮೇಲೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಫೋಟೋ ಅಂಟಿಸಿಕೊಂಡು ಗಾಂಜಾ ಸಾಗಿಸುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಒಡಿಶಾದಿಂದ ...

ರಾಜ್ಯದಲ್ಲಿ ಬರದ ಸಂಕಷ್ಟ, ಸರ್ಕಾರಕ್ಕೆ ಸ್ಟಿಂಗ್ ಆಪರೇಷನ್ ಚಿಂತೆ: ಕಾಂಗ್ರೆಸ್ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ!

ಬೆಂಗಳೂರು: ರಾಜ್ಯದಲ್ಲಿ ಬರಗಾಲದಿಂದ ರೈತರು ಹಾಗೂ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿರುವಾಗ ಸರ್ಕಾರ ಸ್ಟಿಂಗ್ ಆಪರೇಷನ್ ವಿವಾದದಲ್ಲಿ ಮುಳುಗಿದೆ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ತೀವ್ರ ...

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್

ಸಿದ್ದರಾಮಯ್ಯಗೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್: ಕೋರ್ಟ್ ಮೆಟ್ಟಿಲೇರುವ ಸ್ಥಿತಿಗೆ ತಂದಿದ್ದಾರೆ – ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ...

ಸೆಹ್ವಾಗ್ ಪುತ್ರನ ತಂಡದ ವಿರುದ್ಧ ದ್ರಾವಿಡ್ ಮಗನ ಸಿಡಿಲಬ್ಬರ! 41 ಎಸೆತಗಳಲ್ಲಿ ಅಜೇಯ 85 ರನ್, ಕರ್ನಾಟಕಕ್ಕೆ ಭರ್ಜರಿ ಜಯ

ವಿಶಾಖಪಟ್ಟಣ: ವಿನೂ ಮಂಕಡ್ ಟ್ರೋಫಿ ಅಂಡರ್-19 ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡದ ನಾಯಕ ಅನ್ವಯ್ ದ್ರಾವಿಡ್ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ದೆಹಲಿ ವಿರುದ್ಧ ನಡೆದ ...

ದರ್ಶನ್ ಕೇಸ್ʼನಲ್ಲಿ ಸಾಕ್ಷಿ ಹೇಳುವಾಗ ತಡಬಡಿಸಿದ ನಟ ಚಿಕ್ಕಣ್ಣ! ಸ್ಟೋನಿಬ್ರೂಕ್ ಪಾರ್ಟಿ ಬಗ್ಗೆ ಯಶಸ್ ಸೂರ್ಯ ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ ಸಿಸಿಎಚ್ ನ್ಯಾಯಾಲಯದಲ್ಲಿ ಮುಂದುವರಿದಿದ್ದು, ಪ್ರಮುಖ ಸಾಕ್ಷಿಗಳಾದ ನಟ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನೀಡಿದ್ದಾರೆ. ...

ಹಲೋ ಅಪ್ಪ ಅಂತಾ ಯತೀಂದ್ರ ಹೇಳಿದ್ದು ಯಾರಿಗೆ: ಕುಮಾರಸ್ವಾಮಿ ಪ್ರಶ್ನೆ

ಸ್ಟಿಂಗ್ ಆಪರೇಷನ್ ವಿಷವೃಕ್ಷ ಬೆಳೆಸಿದ್ದೇ ಡಿಕೆ ಶಿವಕುಮಾರ್! ಸಿದ್ದು ಸ್ಟೇ, ಜಾರಕಿಹೊಳಿ ಸಿಡಿ ಪ್ರಸ್ತಾಪಿಸಿ ಕುಮಾರಸ್ವಾಮಿ ವಾಗ್ದಾಳಿ!

ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಹಾಗೂ ಸಿಡಿ ವಿವಾದ ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ವಿರುದ್ಧ ಗೂಢಚಾರಿಕೆ ಮತ್ತು ...

ವಿರೋಧ ಪಕ್ಷದ ಜವಬ್ದಾರಿ ಕುಮಾರಸ್ವಾಮಿ ವಹಿಸಿಕೊಂಡಂತಿದೆ: ರಾಜ್ಯ ಬಿಜೆಪಿಗೆ ತಿವಿದ KN ರಾಜಣ್ಣ!

ಸಿಡಿ, ಸ್ಟಿಂಗ್ ಆಪರೇಷನ್ʼಗೆ ರಾಜ್ಯದಲ್ಲಿ ಒಂದೇ ಫ್ಯಾಕ್ಟರಿ: ಸಿದ್ದರಾಮಯ್ಯ ಪ್ರಕರಣದಲ್ಲಿ ಕೆ.ಎನ್. ರಾಜಣ್ಣ ಸ್ಫೋಟಕ ಆರೋಪ!

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ರಾಜ್ಯದಲ್ಲಿ ಸಿಡಿ ಹಾಗೂ ಸ್ಟಿಂಗ್ ಆಪರೇಷನ್‌ಗಳಿಗೆ ಒಂದೇ ಫ್ಯಾಕ್ಟರಿ ...

ದಸರಾ ಸಂಭ್ರಮಕ್ಕೆ ರಾಯಲ್ ಟಚ್! ಅರಮನೆ ಆವರಣದಲ್ಲಿ 35ಕ್ಕೂ ಹೆಚ್ಚು ಅಪರೂಪದ ಐಷಾರಾಮಿ ಕಾರುಗಳ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದಲ್ಲಿ ಈ ಬಾರಿ ರಾಜರ ಕಾಲದ ವೈಭವ ಮರುಕಳಿಸಿದೆ. ಒಂದು ಕಾಲದಲ್ಲಿ ಮಹಾರಾಜರು ಹಾಗೂ ಶ್ರೀಮಂತರ ಪ್ರತಿಷ್ಠೆಯ ಸಂಕೇತವಾಗಿದ್ದ ಐಷಾರಾಮಿ ಕಾರುಗಳು ...

Page 31 of 4100 1 … 30 31 32 … 4,100
  • Trending
  • Comments
  • Latest

Recent News

error: Content is protected !!
Join WhatsApp Read E-Paper