ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ನಟ ಅನಿರುದ್ಧ ಜಟ್ಕರ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬೆಂಗಳೂರಿನ ಸಮಸ್ಯೆಗಳ ಕುರಿತು ಪತ್ರ ಬರೆದಿದ್ದಾರೆ. ಬೆಂಗಳೂರಿನ ರಸ್ತೆಗಳ ಡಾಂಬರೀಕರಣ, ಬೀದಿ ದೀಪಗಳ ಸಮಸ್ಯೆ ಹಾಗೂ...
ಟಾಲಿವುಡ್ ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡಗೆ ಸಂಕಷ್ಟ ಎದುರಾಗಿದೆ. ಬುಡಕಟ್ಟು ಜನರ ಬಗ್ಗೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು ಇದೀಗ ವಿಜಯ್ ದೇವರಕೊಂಡ ವಿರುದ್ಧ ದೂರು...
ಚಾಮರಾಜನಗರ:- ಭಕ್ತರ ಆರಾಧ್ಯ ದೈವ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಗಾಂಜಾ ಘಮಲು ಹೆಚ್ಚಾಗಿದ್ದು, ಪ್ರಾಧಿಕಾರದ ನಡೆಗೆ ಭಕ್ತರಿಂದ ಆಕ್ಷೇಪ ವ್ಯಕ್ತವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಹಿಂಭಾಗದ ಖಾಲಿ ಜಾಗ ಗಾಂಜಾ...
ಕಾರವಾರ:- ವಿಶ್ವ ಪ್ರಸಿದ್ಧ ಪ್ರವಾಸಿ ತಾಣ, ಭಟ್ಕಳದ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಮುರುಡೇಶ್ವರದ ಶಿವ ದೇವಸ್ಥಾನದ ದರ್ಶನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕು’ ಎಂದು ದೇವಸ್ಥಾನದ ವತಿಯಿಂದ...
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜೋಗನ ಹಕ್ಕಲು ಜಲಪಾತದಲ್ಲಿ ಯುವಕನೊಬ್ಬ ಕಾಲುಜಾರಿ ಹಳ್ಳಕ್ಕೆ ಬಿದ್ದು ನಾಪತ್ತೆಯಾದ ಘಟನೆ ಜರುಗಿದೆ. 24 ವರ್ಷದ ಪವನ್ ಗಣಪತಿ ಜೋಗಿ ನಾಪತ್ತೆಯಾದ ಯುವಕ.
ಸ್ನೇಹಿತ ವಾಸುದೇವ್...
ಕಲಬುರ್ಗಿ:- ವಸತಿ ಇಲಾಖೆಯಲ್ಲಿ ಲಂಚದ ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್‌ಗೆ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.
ಬಿ ಆರ್ ಪಾಟೀಲ್ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗುತ್ತಿದ್ದಂತೆ ಸಿದ್ದರಾಮಯ್ಯ ಅವರೇ ಖುದ್ದು ಶಾಸಕರಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...