Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಚಳ್ಳಮರದ ಉತ್ತಮ ಸಂಘಟನಕಾರ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಜೈ ಭೀಮ ಸಂಘಟನೆಯ ರಾಜ್ಯ ಉಪಾಧ್ಯಕ್ಷ, ಕಾಂಗ್ರೆಸ್ ಮುಖಂಡ ಮೈಲಾರಪ್ಪ ಚಳ್ಳಮರದ ಓರ್ವ ಉತ್ತಮ ಸಂಘಟಕರಾಗಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವದರಲ್ಲಿ ಎಂದಿಗೂ ಮೊದಲಿಗರಾಗಿರುವ ಚಳ್ಳಮರದವರಿಗೆ ಮುಂದೆ ಉತ್ತಮ...

ನಿರ್ದಿಷ್ಟ ಕ್ರಮದಲ್ಲಿ ಯೋಗಾಭ್ಯಾಸ ಮಾಡಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಶಾಲಾ-ಕಾಲೇಜು ಸೇರಿದಂತೆ ವಿವಿಧೆಡೆ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಪಟ್ಟಣ ಪಂಚಾಯಿತಿಯಲ್ಲಿ ಬೆಳಗ್ಗೆ ಪೌರ ಕಾರ್ಮಿಕರಿಗಾಗಿ ಯೋಗ ತರಬೇತಿಯನ್ನು ಏರ್ಪಡಿಸಲಾಗಿತ್ತು. ಯೋಗ ಶಿಕ್ಷಕ ವಿ.ಎ....

ಧರ್ಮ ಜ್ಞಾನದ ಸಂಸ್ಕಾರ ನೀಡಬೇಕು

ವಿಜಯಸಾಕ್ಷಿ ಸುದ್ದಿ, ಗದಗ: ಈ ಜಗತ್ತಿನಲ್ಲಿ ಯಾವುದೇ ಧರ್ಮ ತನ್ನ ಸರಳ ಮತ್ತು ಸತ್ಯದ ಆಚರಣೆಗಳನ್ನು ಕಳೆದುಕೊಳ್ಳುತ್ತಾ ಹೋದಾಗ, ಆ ಧರ್ಮದಲ್ಲಿ ಬರೀ ಮೂಢನಂಬಿಕೆ-ಕಂದಾಚಾರಗಳೇ ತುಂಬಿಕೊಂಡಾಗ, ಅವಕಾಶವಾದಿಗಳು ಆ ಧರ್ಮದ ಆಚಾರಗಳ ಹೆಸರಿನಲ್ಲಿ...

ಸರ್ವ ಸುಂದರ ಕನ್ನಡ ಶಾಲೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಖಾಸಗಿ ಶಾಲೆಗಳ ಆಡಂಬರ-ಅಬ್ಬರದ ನಡುವೆ ಸರ್ಕಾರಿ ಶಾಲೆಗಳು ಬಡವಾಗುತ್ತಿವೆ ಮತ್ತು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ವಾಸ್ತವದ ನಡುವೆಯೂ ಶಿಕ್ಷಣ ಕಾಶಿ ಎಂದೇ ಕರೆಯುವ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿಯಲ್ಲಿನ...

ರಾಜ್ಯ ಸರ್ಕಾರದಿಂದ ಬ್ರಹ್ಮಾಂಡ ಭ್ರಷ್ಟಾಚಾರ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತೊಮ್ಮೆ ರಾಜ್ಯದ ಜನರ ಮುಂದೆ ಸಾಬೀತಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎನ್ನುವುದಕ್ಕೆ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ತಮ್ಮದೇ ಸರ್ಕಾರದ...

ಅಲಗಿಲವಾಡ ಶಾಲೆಯಲ್ಲಿ ಯೋಗ ದಿನಾಚರಣೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಅಲಗಿಲವಾಡ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಧಾನ ಗುರುಗಳಾದ ಹಾಲೇಶ ಎಸ್.ಜಕ್ಕಲಿ, ಶಿಕ್ಷಕರಾದ ನೇಮೇಶ ಯರಗುಪ್ಪಿ ಸೂರ್ಯನಮಸ್ಕಾರ, ಪದ್ಮಾಸನ, ವೃಕ್ಷಾಸನ, ಶವಾಸನ, ತಾಡಾಸನ ಒಳಗೊಂಡಂತೆ ಹಲವಾರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News