ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು: ಒಳಜಗಳ ಬಿಟ್ಟು ನಾವು ಒಟ್ಟಾಗಿ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕೆಲವರಿಗೆ ಅತೃಪ್ತಿ ಇರೋದು ಸತ್ಯ. ಅದು ಸ್ಥಳೀಯ...
ಬೆಂಗಳೂರು: ಬಿ.ಆರ್.ಪಾಟೀಲ್ ಹೇಳಿರೋದು ನೂರಕ್ಕೆ ನೂರು ಸತ್ಯ. ಏನೇ ಆಗಬೇಕಾದ್ರೆ ಹಣ ಕೊಟ್ಟು ಪಡೆಯುವ ಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಲಂಚದ ಬಗ್ಗೆ ಬಿ.ಆರ್.ಪಾಟೀಲ್...
ಬೆಳಗಾವಿ: ನಗರದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಆರೋಪಿಯನ್ನು ಎಪಿಎಂಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಿಲ್ಲೆಯ ಗೋಕಾಕ ತಾಲೂಕಿನ ಬಣಗಾರಗಲ್ಲಿಯ ನಿವಾಸಿ ಸಂತೋಷ ಅದಾನಿ ಆರೋಪಿ.
ಬಂಧಿತ ಆರೋಪಿಯಿಂದ 2.65ಲಕ್ಷ ರೂಪಾಯಿ ಮೌಲ್ಯದ 09 ಬೈಕ್...
ಉಡುಪಿ:- ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಪತ್ನಿ ಹೆಚ್ಚು ಸಮಯ ಮೊಬೈಲ್ ಬಳಸುತ್ತಾಳೆ ಎಂದು ಪತಿ ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಜರುಗಿದೆ. ರೇಖಾ ಹತ್ಯೆಯಾದ ಮಹಿಳೆ. ಗಣೇಶ್ ಪೂಜಾರಿ...
ಹೊಸ ನಾಯಕ ಶುಭಮಾನ್ ಗಿಲ್ ಸಾರಥ್ಯದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲು ಭಾರತ ತಂಡ ಸಜ್ಜಾಗಿದ್ದು, ಇಂದಿನಿಂದ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ...
ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...