ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು:- ವಿದ್ಯಾರಣ್ಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓಮ್ನಿ ಕಾರುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ ಖದೀಮರ ಗ್ಯಾಂಗ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಉಮೇಶ್, ತಬ್ರೇಜ್, ಜಬೀರ್ ಖಾನ್ ಎಂದು ಗುರುತಿಸಲಾಗಿದೆ. ಕಳೆದ...
ಚಾಮರಾಜನಗರ:- ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಕಾಲೊನಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಜರುಗಿದೆ. ಪುಟ್ಟಮ್ಮ ಮೃತ ಮಹಿಳೆ.
ದೇಶಿಪುರ ಕಾಲೊನಿಯ ಸಮೀಪ ಕುರಿಗಳನ್ನು ಮೇಯಿಸುವಾಗ ಹುಲಿಯೊಂದು ಏಕಾಏಕಿ ಮೇಲೆರಗಿದ್ದು ಕುತ್ತಿಗೆ, ಎದೆಭಾಗ, ಹೊಟ್ಟೆ...
ಹೊಸಪೇಟೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ‘ದೇವಿ’ ಎಂಬ ಹೆಸರಿನ ಹೆಣ್ಣು ಹುಲಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕಮಲಾಪುರದ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯದಲ್ಲಿ ಜರುಗಿದೆ.
ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು...
ಬೆಂಗಳೂರು:- ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆ ಮೀಸಲು ಬಳಿಕ ವಸತಿ ಯೋಜನೆಯಲ್ಲಿಯೂ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದೆ. ಇಂದಿನ ಕ್ಯಾಬಿನೆಟ್‌ನಲ್ಲಿ ಈ ವಿಚಾರ ಚರ್ಚೆಯಾಗಿ ಒಪ್ಪಿಗೆ ಸಿಕ್ಕಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ...
ಬೆಂಗಳೂರು:-ಇಸ್ರೇಲ್ ನಲ್ಲಿ ಸಿಲುಕಿದ್ದ ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಕುವೈತ್ ನಿಂದ ಮುಂಬೈಗೆ ಬಂದು ಅಲ್ಲಿಂದ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ...
ಉಂಡು ನೂರಡಿ ಇಟ್ಟು! ಕೆಂಡಕ್ಕೆ ಕೈಕಾಸಿ
ಗಂಡುಭುಜ ಮೇಲ್ಮಾಡಿ ಮಲಗಲು ವೈದ್ಯನ
ಮಿಂಡನಂತಕ್ಕು ಸರ್ವಜ್ಞ.
ಯೋಗವೆಂದರೆ ಮಾನಸಿಕ ಚಂಚಲತೆಯ ಮೇಲೆ ನಿರ್ಬಂಧ ಹೇರುವುದು. ಯೋಗವೆಂದರೆ ದೇಹ, ಮನಸ್ಸು ಮತ್ತು ಆತ್ಮಗಳನ್ನು ಒಂದುಗೂಡಿಸುವ ಒಂದು ಅಭ್ಯಾಸ. ಹಿಂದಿನ ಕಾಲದಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...