ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಮಂಗಳೂರು:ಮಂಗಳೂರು ಪೊಲೀಸ್ ಕಮಿಷನರೇಟ್‌ನ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ...
ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬಮೂಲ್ ಆಡಳಿತ ಮಂಡಳಿ...
ಬೆಂಗಳೂರು: “ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15...
ಹುಬ್ಬಳ್ಳಿ:- ಆಟವಾಡಲು ಹೋಗಿ ಕೆರೆಯಲ್ಲಿ ಬಿದ್ದು ಅವಳಿ-ಜವಳಿ ಮಕ್ಕಳಿಬ್ಬರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಸಮೀಪದ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ಜರುಗಿದೆ.
ಮುದಸ್ಸಿರ್ ಸಾಬ್ ಚಂದುಖಾನವರ (3) , ಮುಜುಫೀರ್ ಚಂದುಖಾನವರ (3) ಮೃತರು....
ಬೆಂಗಳೂರು: ವಸತಿಯೋಜನೆಯಡಿ ಮುಸ್ಲಿಂ ಸೇರಿದಂತೆ ಇತರೆ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ. ಹೌದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಗಳಲ್ಲಿ ಮುಸ್ಲಿಂಮರಿಗೆ...
ಬೆಂಗಳೂರು: ಟೆಂಡರ್’ನಲ್ಲಿ ಭಾಗಿಯಾಗದೇ ಇರುವುದು ತಪ್ಪು. ನಮ್ಮ ಲೋಪ ಇದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೆಎಂಎಫ್ ಟೆಂಡರ್‌ನಲ್ಲಿ ಭಾಗಿಯಾಗಬೇಕಿತ್ತು. ಆದರೆ ಯಾಕೆ ಭಾಗಿಯಾಗಿಲ್ಲ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...