ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇದೇ ಜೂನ್ 15ರಂದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು...
ಬೆಂಗಳೂರು: ಮಾವು ಬೆಲೆ ಕುಸಿತದ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ...
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರಕಾರಿ ಭೂಮಿ ಒತ್ತುವರಿ ತನಿಖೆಗಾಗಿ ರಚಿಸಲಾದ ಎಸ್ಐಟಿ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೇಂದ್ರ ಸಚಿವರಿಗೆ...
ತುಮಕೂರು: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ಪಟ್ಟಣದ ಎಂ.ಜಿ ಸರ್ಕಲ್ ನಲ್ಲಿ ತಡರಾತ್ರಿ 12 ಗಂಟೆ...
ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ‘ಉಗ್ರ ಅಜ್ಮಲ್ ಕಸಬ್ ಗಲ್ಲಿಗೆ ಹಾಕಿದ್ದು ಸರಿಯಿಲ್ಲ. ಶೌಚಾಲಯದ ಪೈಪ್ಲೈನ್ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ...
ಬೆಂಗಳೂರು: ರೈತರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...