Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಯುವತಿ ಕಿರುಕುಳ: ವಿಷ ಸೇವಿಸಿ ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ!

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ‌ ರಾಜಘಟ್ಟ ಕೆರೆಯ ಬಳಿ ಯುವತಿ‌‌ ಕಿರುಕುಳ ತಾಳಲಾರದೆ ವಿಷ ಸೇವಿಸಿ ಸೆಲ್ಫಿ ವಿಡಿಯೋ‌‌ ಮಾಡಿ ಯುವಕ‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಜುನಾಥ್ ಮೃತ ದುರ್ದೈವಿಯಾಗಿದ್ದು, ಸಾವಿಗೆ ಗಗನ ಎಂಬ...

ಶುಭಾಂಶು ಶುಕ್ಲಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನ ಮತ್ತೆ ಮುಂದೂಡಿಕೆ..!

ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕರೆದೊಯ್ಯುವ ಮುಂಬರುವ ಮಿಷನ್ ಜೂನ್ 22 ಅಥವಾ 23ಕ್ಕೆ ಮುಂದೂಡಲಾಗಿದೆ. ಜೂನ್ 11 ಮತ್ತು 19ಕ್ಕೆ ಈ ಮಿಷನ್ ಉಡಾವಣೆಯಾಗಬೇಕಿತ್ತು....

ಲಂಚ ಸ್ವೀಕಾರ: ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ತಹಸೀಲ್ದಾರ್ ಕಚೇರಿಯ SDA!

ಕಲಬುರಗಿ:- ಲಂಚ ಪಡೆಯುವಾಗ ತಹಸೀಲ್ದಾರ್ ಕಚೇರಿಯ ಎಸ್ ಡಿ ಎ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನಲ್ಲಿ ಜರುಗಿದೆ. ಶರಣಪ್ಪ ಲೋಕಾ ಬಲೆಗೆ ಬಿದ್ದ...

ರಸ್ತೆಯಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಮರದ ಕೊಂಬೆ ಬಿದ್ದ ಕೇಸ್: ಗಾಯಾಳು ಬ್ರೈನ್ ಡೆಡ್!

ಬೆಂಗಳೂರು:- ಮೊನ್ನೆ-ಮೊನ್ನೆ ತಾನೇ ತನ್ನದಲ್ಲದ ತಪ್ಪಿಗೆ ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದ ಯುವಕನ ಬ್ರೈನ್ ಡೆಡ್ ಆಗಿದೆ. ಇದೇ ಕಳೆದ ಜೂನ್‌ 15 ರಂದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ದ್ವಿಚಕ್ರ...

ಲಿಕ್ಕರ್ ಹಗರಣ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಶಾಸಕ ಅರೆಸ್ಟ್!

ಬೆಂಗಳೂರು ಗ್ರಾಮಾಂತರ:- ಲಿಕ್ಕರ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ವಿದೇಶಕ್ಕೆ ಹಾರುತ್ತಿದ್ದ ಆಂಧ್ರದ ಚಂದ್ರಗಿರಿಯ ಮಾಜಿ ಶಾಸಕನನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಗಿರಿಯ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿಯನ್ನು...

ಹಾಸನದಲ್ಲಿ ಧಾರಾಕಾರ ಮಳೆ: ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ!

ಹಾಸನ:- ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆ ಹೇಮಾವತಿ ಜಲಾಶಯಕ್ಕೆ ಇಂದು ಭಾರೀ ಪ್ರಮಾಣದಲ್ಲಿ ಒಳಹರಿವು ಹೆಚ್ಚಿದೆ. ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಂದೇ ದಿನದಲ್ಲಿ 11,270 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಸದ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News