Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಹೈಕೋರ್ಟ್ ಆದೇಶದ ನಡುವೆಯೂ ರಸ್ತೆಗಿಳಿದ ಬೈಕ್ ಟ್ಯಾಕ್ಸಿ: ಒಂದೇ ದಿನದಲ್ಲಿ 103 ವಾಹನಗಳು ಸೀಜ್!

ಬೆಂಗಳೂರು:ಹೈಕೋರ್ಟ್ ಆದೇಶದ ನಡುವೆಯೂ ರಸ್ತೆಗಿಳಿದ ಬೈಕ್ ಟ್ಯಾಕ್ಸಿ ವಿರುದ್ಧ ಪೊಲೀಸರು ಸಮರ ಸಾರಿದ್ದು, ಒಂದೇ ದಿನ 103 ವಾಹನಗಳನ್ನು ಸೀಜ್ ಮಾಡಿದ್ದಾರೆ. ಆರ್‌ಟಿಓ ಅಧಿಕಾರಿಗಳು ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು, ಸೋಮವಾರ...

ಕಾರಿನ ಮೇಲೆ ಬಿದ್ದ ಬೃಹತ್ ಮರ: ವಾಹನ ಸಂಪೂರ್ಣ ಜಖಂ!

ಚಿಕ್ಕಮಗಳೂರು:- ಕಾರಿನ ಮೇಲೆ ಬೃಹತ್ ಮರ ಬಿದ್ದು ವಾಹನ ಸಂಪೂರ್ಣ ಜಖಂ ಆಗಿರುವ ಘಟನೆ ಇಲ್ಲಿನ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿಯಲ್ಲಿ ಜರುಗಿದೆ. ಫಾಲ್ಸ್‌ಗೆ ಬಂದಿದ್ದ ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು...

ಮೋಹನ್​ ಲಾಲ್ ನಟನೆಯ ‘ತುಡರುಂ’ ಸಿನಿಮಾದ ಮೇಲೆ ಕೇಳಿ ಬಂತು ಗಂಭೀರ ಆರೋಪ

ಮಲಯಾಳಂ ಸ್ಟಾರ್ ನಟ ಮೋಹನ್‌ ಲಾಲ್‌ ನಟನೆಯ ‘ತುಡರುಂ’ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಕಲೆಕ್ಷನ್‌ ಮಾಡಿದೆ. ಏಪ್ರಿಲ್ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾಗೆ ಪ್ರೇಕ್ಷಕರು ಭಾರಿ ಮೆಚ್ಚುಗೆ ಸೂಚಿಸಿದ್ದಾರೆ....

ಭಾರೀ ಮಳೆ: ಮಡಿಕೇರಿ ತ್ರಿವೇಣಿ ಸಂಗಮ ಮುಳುಗಡೆ! ಸಂಪರ್ಕ ಸ್ಥಗಿತವಾಗುವ ಆತಂಕ!

ಕೊಡಗು:ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಮಡಿಕೇರಿ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ. ಹೀಗಾಗಿ ಸಂಪರ್ಕ ಸ್ಥಗಿತವಾಗುವ ಆತಂಕ ಜನರಲ್ಲಿ ಮೂಡಿದೆ. ಬ್ರಹ್ಮಗಿರಿ ಬೆಟ್ಟ, ತಲಕಾವೇರಿ ವ್ಯಾಪ್ತಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕಾವೇರಿ, ಕನ್ನಿಕೆ ಸುಜ್ಯೋತಿ ನದಿಗಳು...

ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಅವರು ಇಂದು ಅರಣ್ಯ ಜೀವಿ ಪರಿಸ್ಥಿತಿ ಮಾತು...

ಭೂಮಿ ನಮಗೆ ಸೇರಿದ್ದಲ್ಲ, ನಾವು ಭೂಮಿಗೆ ಸೇರಿದವರು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಲ್ಲಿ ಅರಣ್ಯ ಇಲಾಖೆಗೆ ಸೇರಿರುವ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಮಾಡಲು ಅರಣ್ಯ ಇಲಾಖೆ ಮುಂದಾದರೆ ಪಾಲಿಕೆಯಿಂದ ಅಗತ್ಯ ಧನಸಹಾಯ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ನಗರದ ಅರಮನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News