Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಮುಖ್ಯೋಪಾಧ್ಯಾಯ ರಾಮಣ್ಣ ಹೊಸಕೇರಿ ಸೇವಾ ನಿವೃತ್ತಿ

ವಿಜಯಸಾಕ್ಷಿ ಸುದ್ದಿ, ಡಂಬಳ: ಸದಾಕಾಲ ತಮ್ಮ ಪ್ರಾಮಾಣಿಕ ಕರ್ತವ್ಯದ ಮೂಲಕ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ ರಾಮಣ್ಣ ಭರಮಪ್ಪ ಹೋಸಕೇರಿ ಮೇ...

ಸನಾತನ ಧರ್ಮದ ವಿರುದ್ಧ ಕುತಂತ್ರ ನಡೆಯುತ್ತಿದೆ

ವಿಜಯಸಾಕ್ಷಿ ಸುದ್ದಿ, ಗದಗ: ಜಗತ್ತಿನ 200 ದೇಶಗಳ ಪೈಕಿ ಭಾರತ ಮತ್ತು ನೇಪಾಳದಲ್ಲಿ ಮಾತ್ರ ಹಿಂದೂಗಳಿಗೆ ನೆಲೆಯಿದೆ. 198 ದೇಶಗಳಲ್ಲಿ ಹಿಂದೂಗಳ ಸಂಖ್ಯೆ ಬಹುತೇಕ ಕಡಿಮೆ ಇದೆ. ಇತಿಹಾಸ ಪುಟ ತೆರೆದರೆ ಜಗತ್ತಿನ...

Crime News: ಕತ್ತು ಸೀಳಿದ ಸ್ಥಿತಿಯಲ್ಲಿ ಖ್ಯಾತ ಮಾಡೆಲ್ ಶವ ಪತ್ತೆ!

ಚಂಡೀಗಢ:- ಕತ್ತು ಸೀಳಿದ ಸ್ಥಿತಿಯಲ್ಲಿ ಖ್ಯಾತ ಮಾಡೆಲ್ ಶವ ಪತ್ತೆಯಾಗಿರುವ ಘಟನೆ ಇಲ್ಲಿನ ಸೋನಿಪತ್‌ ಕಾಲುವೆಯಲ್ಲಿ ಜರುಗಿದೆ. ಶೀತಲ್‌ ಮೃತ ಮಾಡೆಲ್. ಶೀತಲ್ ಅವರು, ಹರಿಯಾಣವಿ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ...

ರಕ್ತದಾನಕ್ಕೆ ಯಾವುದೂ ಸಾಟಿಯಲ್ಲ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ...

ಸೇವೆಯಲ್ಲಿ ಪ್ರಾಮಾಣಿಕತೆ ಅಳವಡಿಸಿಕೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ: ರೋಗಿಗಳನ್ನು ಉಳಿಸುವಾಗ ನಮ್ಮನ್ನು ನಾವು ಕಾನೂನಾತ್ಮಕ ರಕ್ಷಿಸಿಕೊಳ್ಳುವುದಕ್ಕೂ ಆದ್ಯತೆ ನೀಡಬೇಕು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ನಗರದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಭಾಂಗಣದಲ್ಲಿ ಐಎಂಎ...

ಬೆಳೆಹಾನಿ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ

ವಿಜಯಸಾಕ್ಷಿ ಸುದ್ದಿ, ಗದಗ: ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೀಡಾದ ನರಗುಂದ ಹಾಗೂ ರೋಣ ಭಾಗದ ಹಳ್ಳಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ ಭಾನುವಾರ ಭೇಟಿ ನೀಡಿ ಪರಿಶೀಲನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News