ರಾಮನಗರ:- ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ವಿಚಾರ ಚರ್ಚೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನ್ನ ಈಗಲೂ ನಾನು ಬದ್ಧವಾಗಿದ್ದೇನೆ. ಈಗಲೂ...
ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಹಾವೇರಿ: ಮಳೆಯಿಂದ ಬಿದ್ದ ಮನೆಗೆ ಸರಕಾರದ ಪರಿಹಾರ ಪಡೆಯಲು ಜಿಪಿಎಸ್ ಮಾಡಿಸಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಾರಡಗಿ ಗ್ರಾಮ...
ಡಂಕಿ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು.. ಶಾರುಖ್ ಖಾನ್ ಹಾಗೂ ರಾಜ್ ಕುಮಾರ್ ಹಿರಾನಿ ಜೋಡಿಯ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿತ್ತು. ಟೀಸರ್‌ಗೆ ಭರ್ಜರಿ ಪ್ರತಿಕ್ರಿಯೆ ಬಂದಿದೆ. ಇನ್ನೇನೂ...
ಕೋಲಾರ: ಕೋಲಾರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಇಲ್ಲಿಯ ಮಿಲ್ಲತ್ ನಗರದಲ್ಲಿ ನಡೆದಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ ಎಂಬ ಅನುಮಾನ ಮೃತ ಮಹಿಳೆಯ ಕುಟುಂಬದಿಂದ ವ್ಯಕ್ತವಾಗಿದೆ.ಮೃತ ಮಹಿಳೆ ಮಾಹೇನೂರ್...
ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಆರ್. ಎಂ ಶಾಹಾ ಶಾಲೆಯ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಇಂಡಿ ತಾಲೂಕಿನ ಮಾವಿನಳ್ಳಿ ಗ್ರಾಮದ ಶಿವರಾಜ್ ರೋಡಗಿ ಮೃತಪಟ್ಟಿದ್ದಾನೆ. ಯುಕೆಜಿ ತರಗತಿಯಲ್ಲಿ ಓದುತ್ತಿದ್ದ ಶಿವರಾಜ್ ರೋಡಗಿ...
ಹುಬ್ಬಳ್ಳಿ; ವಾಣಿಜ್ಯ ನಗರಿ ಹುಬ್ಬಳ್ಳಿಯ ಸರ್. ಸಿದ್ದಪ್ಪ ಕಂಬಳಿ ರಸ್ತೆಯ ಲ್ಯಾಮಿಂಗ್ಟನ್ ಸ್ಕೂಲ್ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಬಿದ್ದಿದ್ದ ನಾಯಿಯನ್ನು ಹು-ಧಾ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಶ್ರೀಧರ್ ದಂಡೆಪ್ಪನವರ ನೇತೃತ್ವದಲ್ಲಿ...
ಮಂಡ್ಯ: ಮೇಲುಕೋಟೆಯ ತೊಟ್ಟಿಲುಮಡು ಜಾತ್ರೆಯ ವೇಳೆ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ಜನ ಭಕ್ತರು ಗಾಯಗೊಂಡು, ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ. ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...