ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಮೈಸೂರು: ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಬಗ್ಗೆ ಯಾಕೆ ನಿಮಗೆಲ್ಲಾ ಇಷ್ಟು ಕೋಪ? ಯತೀಂದ್ರ ಅವರು...
ತುಮಕೂರು: ಪೊಲೀಸರ 112 ವಾಹನವನ್ನೆ ಓಡಿಸಿಕೊಂಡು ಪರಾರಿಯಾದ ವ್ಯಕ್ತಿಯನ್ನು ಸಿನಿಮಾ ಸ್ಟೈಲಿನಲ್ಲಿ ಚೇಸ್ ಮಾಡಿ ಪತ್ತೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ.
ತಡರಾತ್ರಿ ಗ್ರಾಮದ ಸಿಎಸ್ ಪುರ ಪೊಲೀಸ್...
ಶಾರುಖ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ....
ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ...
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈಗಾಗಲೇ ಮಾಲೆ ಹಾಕ್ಕೊಂಡಿದ್ದಾರೆ. ‘ಸ್ವಾಮಿಯೇ ಅಮಿತ್ ಶಾ ಅಪ್ಪ’ ಅಂತ ಹೇಳ್ತಾರೆ. ಸಿ.ಟಿ. ರವಿನೂ ಫ್ರೀ ಇದ್ದಾನೆ, ಕರ್ಕೊಂಡ್ ಹೋಗಿ ಎಂದು ಜೆಡಿಎಸ್ ಮಾಜಿ...
ಬೆಂಗಳೂರು: ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...