ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಮೈಸೂರು: ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಬಗ್ಗೆ ಯಾಕೆ ನಿಮಗೆಲ್ಲಾ ಇಷ್ಟು ಕೋಪ? ಯತೀಂದ್ರ ಅವರು...
ವಿಜಯನಗರ: 2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ. ಐಶ್ವರ್ಯ ರೈ ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ...
ಬೆಂಗಳೂರು:- ಭೂ ವಿಜ್ಞಾನಾಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ.
ಆರೋಪಿ ಕಿರಣ್ ಕೊಲೆ ಮಾಡಿದ್ದು 5 ಲಕ್ಷ ಹಣಕ್ಕಾಗಿ. ಪೊಲೀಸರ ವಿಚಾರಣೆಯಲ್ಲಿ ಸುಳ್ಳು ಹೇಳಿಕೆ ನೀಡಿದ್ದ....
ಅಹ್ಮದಾಬಾದ್: ಇಂದು ಭಾರತ ಹಾಗೂ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು 2 ಗಂಟೆಗೆ ಎರಡು ಬಲಿಷ್ಠ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಡಲಿವೆ. ಇನ್ನೂ ಇವತ್ತಿನ ಈ ಪಂದ್ಯವನ್ನು...
ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ.
ಝೀಬ್ರಾ ಎಂಬ...
ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ ಶಾಸಕರು ಕೈ ಮುಗಿಯುತ್ತಾರೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...