ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು: ಚಾಲಕನ ಅತಿವೇಗದ ಚಾಲನೆ ಪ್ರಶ್ನಿಸಿದ್ದಕ್ಕೆ ರ‌್ಯಾಪಿಡೋ ಚಾಲಕ ಯುವತಿ ಮೇಲೆ ಹಲ್ಲೆ ಮಾಡಿರುವ ಘಟನೆ ಜಯನಗರದಲ್ಲಿ ನಡೆದಿದೆ. ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್ ಎನ್ನುವಾತ ಶ್ರೇಯಾ ಎನ್ನುವ ಯುವತಿ ಮೇಲೆ...
ಬೆಂಗಳೂರು: ಬೆಳ್ಳಂ ಬೆಳಗ್ಗೆ ಹಾಸನದ ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಕೂಡಲೇ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಇದೀಗ ಬೆಂಗಳೂರಿನ ಹಲವು...
ಕಲಬುರ್ಗಿ: ಕಲಬುರಗಿ ಜಿಲ್ಲಾ ನ್ಯಾಯಲಯದಲ್ಲಿ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ ಜರುಗಿದೆ. ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ.
ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ...
ದೊಡ್ಡಬಳ್ಳಾಪುರ: ಹೆಂಡತಿ ವಿಚಾರಕ್ಕೆ ಗಲಾಟೆ ಶುರುವಾಗಿ ಮಾರಕಾಸ್ತ್ರದಿಂದ ಸ್ನೇಹಿತನ ತಲೆ ಮೇಲೆ ಹಲ್ಲೆ ಮಾಡಿದ್ದು, ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ಬಳಿ ನಡೆದಿದೆ. ವಿಜಯಕುಮಾರ್( 29) ಮೃತ ದುರ್ದೈವಿಯಾಗಿದ್ದು, ಪೂಜಪ್ಪ...
ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದ್ದು, ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಅದ್ರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ.
ಇದೀಗ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ...
ಮೈಸೂರು: ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಸಿಎಂ ಸಿದ್ದರಾಮಯ್ಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಎಂಬುದು ಸಿದ್ದರಾಮಯ್ಯ ದೃಷ್ಟಿಕೋನದಲ್ಲೇ ಇಲ್ಲ. ಅವರದ್ದೇನಿದ್ದರೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...