ಬೆಂಗಳೂರು:- ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ.
ಎಸ್, ಮನೆಗೆಲಸದ ಮಹಿಳೆ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅಪರಾಧಿ...
ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರ ಸಂಬಂಧ ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಬೇಕು. ಅವರ ಕೈಗಳನ್ನು ಬಲಪಡಿಸಬೇಕು, ಮಾರ್ಗದರ್ಶನ ನೀಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಸಚಿವ ಎಸ್ಎಂ ಕೃಷ್ಣ...
ಉಡುಪಿ: ಅಗ್ನಿ ಅವಘಡದಿಂದಾಗಿ 7 ಮೀನುಗಾರಿಕಾ ಬೋಟ್‍ಗಳು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.
ದೀಪಾವಳಿ ಪೂಜೆಯ ವೇಳೆ ಹಚ್ಚಿದ ಪಟಾಕಿಯಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ. ಬೈಂದೂರು ಹಾಗೂ ಗಂಗೊಳ್ಳಿ ಅಗ್ನಿಶಾಮಕ...
ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದರು.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ...
ಬಳ್ಳಾರಿ: ಜಿಲ್ಲೆಯ ತೋರಣಗಲ್ಲು ರೈಲು ನಿಲ್ದಾಣ ಪ್ರದೇಶದ 11ನೇ ವಾರ್ಡ್ನನ ಘೋರ್ಪಡೆ ನಗರದ ಎಚ್‌ಎಲ್‌ಸಿ ಕಾಲುವೆಯ ಬಳಿ ಪುರಸಭೆ ಸದಸ್ಯ ನಾಗರಾಜ ನಾಯ್ಕ್ (32) ಮೇಲೆ ಅದೇ ವಾರ್ಡ್ ನಿವಾಸಿ ಶಿವಕುಮಾರ್ ಹಾಡಹಗಲೇ...
ಬೆಂಗಳೂರು: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದಕ್ಕೆ ಸಂಭ್ರಮ ಮುಗಿಲು ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಕೂಡ ಪಡೆಯುತ್ತಿದ್ದಾರೆ. ಇಂದು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ...
ಬೆಳಗಾವಿ:- ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೋಕಾಕ್ ನಲ್ಲಿ ಜರುಗಿದೆ.
ಕಾಲೋನಿಯ ಯುವಕರಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಮನೆಗಳ ಮೇಲೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...