ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು:- ಕರ್ನಾಟಕದಲ್ಲಿ ಜೂನ್ 19 ರವರೆಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ,...
ಬೆಂಗಳೂರು:- ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ. ಗಾಯಗೊಂಡ ಸವಾರನನ್ನು ಅಕ್ಷಯ್ ಎಂದು ಗುರುತಿಸಲಾಗಿದೆ. ಕೊಂಬೆ ಬೀಳುತ್ತಿದ್ದಂತೆ...
ಹಾಸನ:- ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಡ್ಡೆಬೆಟ್ಟ ಗ್ರಾಮದ ಬಳಿಯ ಎಬಿಸಿ ಎಸ್ಟೇಟ್‍ನಲ್ಲಿ ವಿದ್ಯುತ್ ಶಾಕ್‍ನಿಂದ ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಜರುಗಿದೆ.
ಆಹಾರ ಹರಸಿ ಕಾಫಿ ತೋಟಕ್ಕೆ ಎರಡು ಕಾಡಾನೆಗಳು ಬಂದಿದ್ದವು. ಈ ವೇಳೆ...
ಕೋಲಾರ:- ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಅಂಗಡಿಯಿಂದ ಮಹಿಳೆಯೊಬ್ಬರು ಚಾಕೊಲೇಟ್ ತೆಗೆದುಕೊಂಡು ತಿನ್ನುತ್ತಿರ್ಬೇಕಾದ್ರೆ ಮನುಷ್ಯನ ಹಲ್ಲು ಸಿಕ್ಕಿದೆ. ಸ್ಥಳೀಯ ಗ್ರಾಹಕರಾದ ಭಾರತಮ್ಮ ಎಂಬುವವರು ಚಿಲ್ಲರೆ ಅಂಗಡಿಯೊಂದರಲ್ಲಿ ಖರೀದಿಸಿದ...
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿ ಪಟ್ಟಣ ವ್ಯಾಪ್ತಿಯ ಆಝಾದ್ ನಗರದಲ್ಲಿ ಎರಡು ವರ್ಷದ ಹೆಣ್ಣುಮಗು ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜರುಗಿದೆ. ಪೋಷಕರ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ.
ಶನಿವಾರ ಮಧ್ಯಾಹ್ನದ...
ಬೆಂಗಳೂರು:- ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ಜರುಗಿದೆ. ಗುಂಡೇಟು ತಿಂದ ಆರೋಪಿಗಳನ್ನು ದೀಪು (28), ಅರುಣ್ (27) ಎಂದು ಗುರುತಿಸಲಾಗಿದೆ.
ಆರೋಪಿಗಳು ಜೂ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...