Crime News

Crime News: ರೂಂ ಇಲ್ಲಾ ಅಂದಿದಕ್ಕೆ ಐಬಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ!

ತುಮಕೂರು:- ರೂಂ ಇಲ್ಲಾ ಅಂದಿದಕ್ಕೆ ಐಬಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ...

Crime News: ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ; ಮೂವರು ಅರೆಸ್ಟ್!

ಬೆಂಗಳೂರು:- ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಕೊಟ್ಟ ಮಾವನನ್ನು...

ಹಾವೇರಿ: ಹುಟ್ಟು ಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ..!

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಯುವ...

ಬಾಲಕನ ಕೊಂದು ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳಿಬ್ಬರ ಕಾಲಿಗೆ ಪೊಲೀಸರ ಗುಂಡೇಟು!

ಬೆಂಗಳೂರು: ಟ್ಯೂಷನ್‌ಗೆ ತೆರಳಿದ್ದ 12 ವರ್ಷದ ಬಾಲಕನನ್ನು 5 ಲಕ್ಷ ರೂಪಾಯಿ...

ಕಿಡ್ನ್ಯಾಪ್ ಮಾಡಿ ಬಾಲಕನ ಕೊಲೆ: ಆರೋಪಿಗಳಿಗೆ ತೀವ್ರ ಶೋಧ!

ಬೆಂಗಳೂರು:- ಟ್ಯೂಷನ್ ನಿಂದ ಬರುತ್ತಿದ್ದ ಬಾಲಕನನ್ನು ಕಿಡ್ನಾಪ್ ಮಾಡಿ ಬಳಿಕ ಬರ್ಬರ...

Political News

ಧರ್ಮಸ್ಥಳ ಪ್ರಕರಣ: ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಮೊದಲು ತಿಳಿಯಲಿ- ಬಿ.ಸಿ.ಪಾಟೀಲ್!

ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...

ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ: ದರ್ಶನ್ ಪುಟ್ಟಣ್ಣಯ್ಯ!

ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...

Cinema

Dharwad News

Gadag News

Trending

ಪೊಲೀಸರ ಮಿಂಚಿನ ಕಾರ್ಯಾಚರಣೆ: ಅಂತರ್ ರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಅಂದರ್

ಚಿತ್ರದುರ್ಗ :- ಚಿತ್ರಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಅಂತರ್ ರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಅನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರಿಂದ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಿದ್ದಾರೆ. ಕೊಳಾಳ್ ಬಳಿ ಇಕೋ...

ದೀಪಾವಳಿಗೆ ಬಂತು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಹೊಸ ಪೋಸ್ಟರ್

ಎಡಗೈ ಬಳಸುವವರ ಕಥೆಯಾಧಾರಿತ ಸಿನಿಮಾವೊಂದು ಕನ್ನಡದಲ್ಲಿ ತಯಾರಾಗಿರುವುದು ಗೊತ್ತಿರುವ ವಿಚಾರ. ಯುವ ನಿರ್ದೇಶಕ ಸಮರ್ಥ್‌ ಕಡಕೋಳ್‌ ಸಾರಥ್ಯದಲ್ಲಿ ಮೂಡಿಬಂದಿರುವ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಹೊಸ ಪೋಸ್ಟರ್ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ...

ಕೆಆರ್ ಮಾರುಕಟ್ಟೆಯಲ್ಲಿ ಖರೀದಿ ಜೋರು; ಗಗನಕ್ಕೆ ಏರಿದ ಹೂವು, ಹಣ್ಣು ಬೆಲೆ

ಬೆಂಗಳೂರು: ದೀಪಾವಳಿಗೆ ಹಿನ್ನೆಲೆಯಲ್ಲಿ ನಗರದ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಬಲು ಜೋರಾಗಿದೆ. ಹಬ್ಬಕ್ಕೆ ಬೇಕಾದ ವಸ್ತುಗಳನ್ನ‌ಕೊಳ್ಳಲು ಜನರು ಮುಗಿಬಿದ್ದಾರೆ. ಹೀಗಾಗಿ ಕೆ ಆರ್ ಮಾರುಕಟ್ಟೆ ಸುತ್ತ - ಮುತ್ತ ಫುಲ್ ಟ್ರಾಫಿಕ್ ಜಾಮ್​ ಆಗಿದೆ....

ಮೈಸೂರಿನಲ್ಲಿ ಟಂ ಟಂ ವಾಹನ ಪಲ್ಟಿ: ಓರ್ವ ಯುವಕ ಸಾವು, ಹಲವರಿಗೆ ಗಾಯ

ಮೈಸೂರು: ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ಟಂಟಂ ವಾಹನ (ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ದರ್ಶನ್ (20)...

ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್

ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ...

ಸಾಮರಸ್ಯದ ಗುರುಬಸವ ಸ್ವಾಮೀಜಿ ಲಿಂಗ್ಯೆಕ್ಯ

ನರಗುಂದ; ತಾಲೂಕಿನ ಶಿರೋಳ ಗ್ರಾಮದ ಶ್ರೀ ತೋಂಟದಾರ್ಯ ಮಠದ ಗುರುಬಸವ ಸ್ವಾಮೀಜಿ ರವಿವಾರ ಲಿಂಗ್ಯೆಕ್ಯರಾಗಿದ್ದಾರೆ. ಬಹುದಿನಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ರವಿವಾರ ಬೆಳಗಿನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!