ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ಬೆಂಗಳೂರು:- ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು ಇಂದು ಸಂಜೆ 5 ಗಂಟೆಯಿಂದ 'ಎಕ್ಸ್' ಅಭಿಯಾನ ಹಮ್ಮಿಕೊಂಡಿದೆ.
'#ಕನ್ನಡಬಾವುಟ_ನಮ್ಮಗುರುತು', '#KannadaFlag_MyPride' ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಈ ಅಭಿಯಾನ...
ಹುಬ್ಬಳ್ಳಿ: ಬಿಜೆಪಿಯವರು ಸಾಕಷ್ಟು ಭ್ರಮೆಯಲ್ಲಿದ್ದಾರೆ, ಈಗಾಗಲೇ ಬೇರೆ ಕಡೆ ಆಪರೇಷನ್ ಕಮಲ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50-60 ಶಾಸಕರನ್ನು...
ಕೋಲಾರ: ಕೋಲಾರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದು, ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಯರಗೋಳ್ ನೀರಾವರಿ ಯೋಜನೆ ಲೋಕಾರ್ಪಣೆಗೊಳಿಸಲಿದ್ದಾರೆ.
HAL ನಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.30 ಕ್ಕೆ ಯರಗೋಳ್ ಗೆ ಆಗಮಿಸಲಿರುವ...
ಕೋಲಾರ:- ಕಾಂಗ್ರೆಸ್ ನ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಳೆದ ವೆಂಕಟೇಶಪ್ಪ ಅವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋಲಾರ ನಗರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸಲದೆ ವೆಂಕಟೇಶಪ್ಪ...
ಬೆಂಗಳೂರು:- ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ವಿಜಯೇಂದ್ರ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ಟೀಕಿಸಿದೆ....
ಕಲಬುರಗಿ:- ಕಲಬುರ್ಗಿಯಲ್ಲಿ ನಡೆದಂತಹ KEA ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಬಂಧಿಸಿದ್ದೂ ಆಯ್ತು ಮಹಾರಾಷ್ಟ್ರದಿಂದ ಕಲಬುರಗಿಗೆ ಕರೆತಂದಿದ್ದೂ ಆಯ್ತು..
ಇದೀಗ ಕಾನೂನು ಪ್ರಕ್ರಿಯೆ ಕೈಗೊಳ್ಳಲು ಅಶೋಕ ನಗರ ಪೋಲೀಸರು ಸಿದ್ಧತೆ ನಡೆಸಿದ್ದಾರೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...