ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ಮಂಗಳೂರು: ಪಟಾಕಿ ಮಳಿಗೆ ಹಾಕಲು ಹೊಸ ನಿಯಮಾವಳಿ ಹಾಕಿದ್ದು ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ ಎಂದು ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ ಮಾಡಿದ್ದಾರೆ.
ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ...
ಧಾರವಾಡ: ಜಿಲ್ಲೆಯಲ್ಲಿ ನಿಷೇಧಿತ ಪಟಾಕಿ ಮಾರಾಟ, ಬಳಕೆಗೆ ನಿರ್ಬಂಧಿ ವಿಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಅನಧಿಕೃತವಾಗಿ ಪಟಾಕಿ ಮಾರಾಟ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನಿಯಮ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಗಳನ್ನು...
ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಮದ್ದೂರು ಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯದ ಮದ್ದೂರಿನಲ್ಲಿ ಈ ಘಟನೆ ನಡೆದಿದ್ದು, ಸಹಪಾಠಿಗಳೇ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೂಡ...
ಬಳ್ಳಾರಿ: ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸುವುದನ್ನು ಖಂಡಿಸಿ ರೈತ ಸಂಘ ಶುಕ್ರವಾರ ಕರೆ ನೀಡಿರುವ ಬಳ್ಳಾರಿ ಬಂದ್ ನಡೆಸಲಾಗುತ್ತದೆ.
ನೀರಾವರಿ ಸಲಹಾ ಸಮಿತಿಯ ಸಭೆ ಈ ಮೊದಲ ನಿರ್ಣಯದಂತೆ ನ.30ರ...
ಹುಬ್ಬಳ್ಳಿ : ಬೆಲೆ ಏರಿಕೆ ಬಿಸಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಹೊರೆ ತಪ್ಪಿಸಲು ’ಭಾರತ್ ದಾಲ್’ ಎಂಬ ಬ್ರಾಂಡ್ನಲ್ಲಿ ಕೇಂದ್ರ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಕಡಲೆ ಬೇಳೆ ಮತ್ತು ಈರುಳ್ಳಿ ಮಾರಾಟ ಮಾರಾಟ...
ಬೆಂಗಳೂರು:- ಖ್ಯಾತ ನಿರ್ದೇಶಕರೊಬ್ಬರ ವಿರುದ್ಧ ವಂಚನೆ ದೂರು ದಾಖಲಾಗಿದೆ. ಪೃಥ್ವಿ, ಸವಾರಿ, ಸವಾರಿ-2, ಚಂಬಲ್ ಚಿತ್ರಗಳ ನಿರ್ದೇಶಕ ಜಾಕೋಬ್ ವರ್ಗೀಸ್ ಮೇಲೆ ದೂರು ದಾಖಲಾಗಿದೆ. ಎಚ್‌ಐವಿ ಬಾಧಿತ ಮಕ್ಕಳ ಜೀವನ ಕ್ರಮದ ಬಗ್ಗೆ ಸಂಸ್ಥೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...