ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಮಂಡ್ಯ: 24 ವರ್ಷದ ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮ ವಾಹಿನಿಯ ಬಳಿ ಜರುಗಿದೆ. ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ 24 ವರ್ಷದ...
ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವದ ತುಂಬೆಲ್ಲಾ ಬಹುತೇಕ ಜನರು ಒಂದಿಲ್ಲೊಂದು ರೋಗಗಳಿಂದ ಬಳಲುತ್ತಿದ್ದಾರೆ. ವಿವಿಧ ಆಹಾರ ಪದ್ಧತಿಗಳಿಂದ ರೋಗ ಮುಕ್ತ ಜೀವನ ಸಾಧ್ಯವೇ ಇಲ್ಲ ಎಂಬ ಈ ದಿನಮಾನಗಳಲ್ಲಿ ಪ್ರತಿಯೊಬ್ಬರೂ ನಿಯಮಿತವಾಗಿ ಯೋಗ...
ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಕೆ.ಹೆಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪನೆಯಾದ 10ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ `ಉಡಾನ್ ಗಾಳಿಪಟ ಹಬ್ಬ’ ಶುಕ್ರವಾರ ಜರುಗಿತು.
ಈ ಉತ್ಸವದಲ್ಲಿ 84 ತಂಡಗಳು ಭಾಗವಹಿಸಿದದ್ದವು. ಗಾಳಿಪಟ...
ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಮಲ್ಲಸಮುದ್ರದ ರಾಣಿ ಚನ್ನಮ್ಮ ಪ್ರೌಢಶಾಲೆಯಲ್ಲಿ ಡೆಂಗೀ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹರ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ ಸಜ್ಜನರ ಮಾತನಾಡಿ, ಜ್ವರವಿದ್ದರೆ ಅಲಕ್ಷ್ಯ ಮಾಡದೇ...
ಕಲಬುರಗಿ:- ಕಳೆದ ಜೂನ್ 4 ರಂದು ಸಂಭವಿಸಿದ್ದ ಆರ್ ಸಿಬಿ ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಾನಿಯಾದ ಮನೆಗಳಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿಗಳ ಅನುಸಾರ ಪರಿಶೀಲಿಸಿ, ಪರಿಹಾರವನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...