Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಬಿವಿವಿಯಲ್ಲಿ ಶಾಲಾ ಚುನಾವಣೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಾಲ ವಿನಾಯಕ ವಿದ್ಯಾನಿಕೇತನದಲ್ಲಿ ಶಾಲಾ ನಾಯಕ-ನಾಯಕಿ ಮತ್ತು ಉಪ ನಾಯಕ-ಉಪನಾಯಕಿಯರನ್ನು ಆಯ್ಕೆ ಮಾಡಲು ಶಾಲಾ ಸಂಸತ್ ಚುನಾವಣೆಯನ್ನು ನಡೆಸಲಾಯಿತು. ಸಾರ್ವತ್ರಿಕ ಚುನಾವಣೆಯಲ್ಲಿ ಪಾಲಿಸಲಾಗುವ ಎಲ್ಲಾ ಹಂತಗಳನ್ನು ಪಾಲಿಸಲಾಯಿತು. ಚುನಾವಣಾ...

ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶ್ರೀ ರಾಮಕರುಣಾನಂದ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ವಿದ್ಯಾರಂಭ ಕಾರ್ಯಕ್ರಮ ನೆರವೇರಿತು. ಶಾಲೆಗೆ ನೂತನವಾಗಿ ಪ್ರವೇಶ ಪಡೆದ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಜರುಗಿತು. ಜ್ಞಾನ ದೇವತೆ ಸರಸ್ವತಿಯ ಪೂಜೆಯೊಂದಿಗೆ ಕಾರ್ಯಕ್ರಮ...

ಶಿಕ್ಷಕರು ಹೋರಾಟಗಳಿಗೆ ಬರುತ್ತಿಲ್ಲ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಇಂದದು ಖಾಸಗಿ ಶಾಲಾ-ಕಾಲೇಜು ಶಿಕ್ಷಕರು ನೆಮ್ಮದಿಯಿಂದ ಇದ್ದರೆ ಅದಕ್ಕೆ ಬಲಿಷ್ಠ ಸಂಘಟನೆ, ಹೋರಾಟಗಳೇ ಕಾರಣ ಎಂಬುದನ್ನು ಯಾರೂ ಮರೆಯಬಾರದು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಪಟ್ಟಣದ ಡಿ.ಜಿ....

ಶಾಶ್ವತ ಪರಿಹಾರಕ್ಕಾಗಿ ಕ್ರಮ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ನವಲಗುಂದ ಸೇರಿದಂತೆ ತಾಲೂಕಿನ ಕರ್ಲವಾಡ, ಆರೇಕುರಟ್ಟಿ, ಯಮನೂರ ಗ್ರಾಮಗಳ ಹತ್ತಿರ ಬೆಣ್ಣೆಹಳ್ಳದಿಂದ ಅಪಾರ ಪ್ರಮಾಣದ ನೀರು ಬಂದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ಮತ್ತು ಹಾನಿಯಾದ ಪ್ರದೇಶವನ್ನು...

ನಾಡಿಗೆ ವೀರೇಶ್ವರ ಪುಣ್ಯಾಶ್ರಮ ಆದರ್ಶವಾಗಿದೆ

ವಿಜಯಸಾಕ್ಷಿ ಸುದ್ದಿ, ಗದಗ: ಉಭಯ ಶ್ರೀಗಳು ಜಾತ್ಯಾತೀತವಾಗಿ ಈ ವೀರೇಶ್ವರ ಪುಣ್ಯಾಶ್ರಮವನ್ನು ಕಟ್ಟಿದ್ದಾರೆ. ನಾಡಿನಲ್ಲಿ ಹಲವಾರು ಜಾತಿಯ ಮಠಗಳಿವೆ. ಅವುಗಳಿಗೆ ಆದರ್ಶ ಮಠವಾಗಿರುವದು ಗದುಗಿನ ವೀರೇಶ್ವರ ಪುಣ್ಯಾಶ್ರಮ ಎಂದು ಶಿರಹಟ್ಟಿಯ ಜ. ಫಕೀರ...

ಜಾತಿಗಣತಿ ವಿಚಾರದಲ್ಲಿ ಸಿದ್ದರಾಮಯ್ಯರ ಪೌರುಷ ಎಲ್ಲೋಯ್ತು? – ರೇಣುಕಾಚಾರ್ಯ ವ್ಯಂಗ್ಯ!

ದಾವಣಗೆರೆ:- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇನೆ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪೌರುಷ ಈಗ ಎಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News