ಹುಬ್ಬಳ್ಳಿ:- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಬಿಜೆಪಿಗೆ ಮುಜುಗರ ಎಂಬ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಶಿಕ್ಷೆ ಆಗಿದೆ, ನಮಗೆ...
ಮಂಡ್ಯ:- ರಾಜ್ಯದ ಪ್ರಭಾವಿ ಕಾಂಗ್ರೆಸ್ ಶಾಸಕರೊಬ್ಬರಿಗೆ ಜೀವ ಬೆದರಿಕೆ ಬಂದಿದೆ.
ನಿನ್ನೆಯಷ್ಟೇ ಸಕ್ಕರೆನಾಡು ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಕೆಡಿಪಿ ಸಭೆ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ,...
ಬೆಂಗಳೂರು: ದೀಪಾವಳಿಗೆ ಹಿನ್ನೆಲೆಯಲ್ಲಿ ನಗರದ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಬಲು ಜೋರಾಗಿದೆ. ಹಬ್ಬಕ್ಕೆ ಬೇಕಾದ ವಸ್ತುಗಳನ್ನಕೊಳ್ಳಲು ಜನರು ಮುಗಿಬಿದ್ದಾರೆ. ಹೀಗಾಗಿ ಕೆ ಆರ್ ಮಾರುಕಟ್ಟೆ ಸುತ್ತ - ಮುತ್ತ ಫುಲ್ ಟ್ರಾಫಿಕ್ ಜಾಮ್ ಆಗಿದೆ....
ಮೈಸೂರು: ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ಟಂಟಂ ವಾಹನ (ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ದರ್ಶನ್ (20)...
ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ...
ನರಗುಂದ; ತಾಲೂಕಿನ ಶಿರೋಳ ಗ್ರಾಮದ ಶ್ರೀ ತೋಂಟದಾರ್ಯ ಮಠದ ಗುರುಬಸವ ಸ್ವಾಮೀಜಿ ರವಿವಾರ ಲಿಂಗ್ಯೆಕ್ಯರಾಗಿದ್ದಾರೆ.
ಬಹುದಿನಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ರವಿವಾರ ಬೆಳಗಿನ...
ತುಮಕೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರಇಂದು (ನ.12) ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 9.30ಕ್ಕೆ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ಸಿದ್ಧಗಂಗಾ ಸ್ವಾಮೀಜಿ ಆಶೀರ್ವಾದ...
ಬಂಗಾರಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟು ಉದ್ಘಾಟನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಕೋಲಾರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...