ರಾಮನಗರ:- ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ವಿಚಾರ ಚರ್ಚೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನ್ನ ಈಗಲೂ ನಾನು ಬದ್ಧವಾಗಿದ್ದೇನೆ. ಈಗಲೂ...
ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಬಳ್ಳಾರಿ: ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರ ಪುತ್ರ ಪ್ರೊ. ರಂಗನಾಥ್ ಅವರ ವಿರುದ್ಧ ಯುವತಿಗೆ ವಂಚನೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಸಂಸದ ದೇವೇಂದ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆ ಯುವತಿ...
ಬೆಂಗಳೂರು: ಕೃಷಿ ಮೇಳದಲ್ಲಿ ಅತ್ಯಂತ ಸಂತೋಷದಿಂದ ಭಾಗಿಯಾಗಿದ್ದೇನೆ. ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ಕೃಷಿ ಮೇಳಕ್ಕೆ ಬರಲುದಕ್ಕೆ ಆಗಲ್ಲ ಅಂತ ಗುರವಾರ ಸಂಜೆ ಹೇಳಿದ್ದೆ. ಮೈಸೂರಿನ ಕಾರ್ಯಕ್ರಮಕ್ಕೆ ಮುಂದಕ್ಕೆ ಹಾಕಿಸಿ ಕೃಷಿಮೇಳಕ್ಕೆ ಬರುವಂತೆ ಕೃಷಿ ಸಚಿವರು...
ವಿಜಯಪುರ: ಎದುರು ಬದುರು ಮನೆಯಲ್ಲಿದ್ದ ಅವರಿಬ್ಬರು ಪ್ರೇಮ ಹಕ್ಕಿಗಳಂತೆ ಒಂದಾಗಿದ್ದರು. ಆದ್ರೆ ಹುಡುಗಿ ಮನೆಯವರಿಗೆ ಈ ಮದುವೆ ಸುತಾರಾಂ ಇಷ್ಟವಿರಲಿಲ್ಲ. ಪ್ರೀತಿಗೆ ಮನೆಯವರು ಒಪ್ಪದೆ ಇದ್ದಾಗ ಓಡಿ ಹೋಗಿ ನಿಖಾ ಆಗಿದ್ದರು. ಆದ್ರೀಗ...
ನನಗೆ ಪಿರಿಯಡ್ಸ್ ಆಗಿಲ್ಲ, ಗರ್ಭಿಣಿಯೇ (Pregnant) ಎಂದು ತಿಳಿದುಕೊಳ್ಳುವುದಕ್ಕಾಗಿ ರಕ್ತ ಪರೀಕ್ಷೆ ಮಾಡಿಸಿದ್ದೇನೆ. ನಾನು ಪ್ರಗ್ನೆಂಟ್ ಆಗಿದ್ದೇನೆ ದಯವಿಟ್ಟು ಮನೆಯಿಂದ ನನ್ನ ಆಚೆ ಕಳುಹಿಸಿ ಎಂದು ಹಿಂದಿ ಬಿಗ್ ಬಾಸ್ (Bigg Boss)...
ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅವರ ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ವಿಧಾನಸಭೆ ಮತ್ತು ವಿಧಾನಪರಿಷತ್...
ಬೆಂಗಳೂರು:- ಮಾಗಡಿ ರಸ್ತೆಯ ವಿರೇಶ್ ಥಿಯೇಟರ್ ಮುಂಭಾಗದ ರಸ್ತೆಯಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೇ ಡಿವೈಡರ್ ಮೇಲೆ ಥಾರ್ ಜೀಪ್ ಹತ್ತಿದ ಘಟನೆ ಜರುಗಿದೆ.
ಕಾಮಾಕ್ಷಿಪಾಳ್ಯ ಮಾರ್ಗವಾಗಿ ಮಾಗಡಿರೋಡ್ ಗೆ ಥಾರ್ ಜೀಪ್ ಚಾಲಕ ಬರುತ್ತಿದ್ದ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...