ಚಿಕ್ಕಮಗಳೂರು:- ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಮೃತದೇಹಗಳಿಗಾಗಿ ಉತ್ಖನನ ನಡೆಯುತ್ತಿದೆ. ಪ್ರಾಮಾಣಿಕವಾಗಿ-ಪಾರದರ್ಶಕವಾಗಿ ತನಿಖೆಯಾಗಬೇಕು. ತನಿಖೆಗೆ ಮೊದಲೇ ಆಧಾರ ಇಲ್ಲದೆ...
ಬೆಂಗಳೂರು:- ಮತದಾರರ ಪಟ್ಟಿ ತಯಾರಿಯಲ್ಲಿ ಮೋದಿ ಪಾತ್ರ ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ...
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಬಳಕ್ಕೆ ಕ್ಷಣಗಣನೆ ಶುರುವಾಗಿದೆ. ತುಳುಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಪ್ಯಾಲೇಸ್ ಗ್ರೌಂಡ್ನಲ್ಲಿ ಇದೇ ಮೊದಲ ಬಾರಿಗೆ ಕಂಬಳ ಆಯೋಜಿಸಿದೆ. ಕೋಣಗಳ ಸ್ಪರ್ಧೆಗೆ ಈಗಾಗಲೇ ನೀರಿನ ಟ್ರ್ಯಾಕ್(ಕರೆ)...
ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬರಗಾಲ ಸಂಬಂಧ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಪಿಡಿಓಗಳ...
ಮಂಡ್ಯ: ಸೊಸೆಯ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದಾಗಿ ಸೊಸೆ...
ಬೆಂಗಳೂರು ನ 24: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ...
ರಾಮನಗರ: ಜಿಲ್ಲಾ ಕೇಂದ್ರದಲ್ಲಿಯೇ ಸಿವಿಲ್ ಪ್ರಕರಣಗಳನ್ನು ವಿಚಾರಣೆ ನಡೆಸುವ ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ವರ್ಗಾವಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ಮಕ್ಕಳಾಟವೇ ಎಂದು ಕಿಡಿಕಾರಿದ್ದಾರೆ.
ಎಸಿ...
ವಿಜಯಪುರ: ಬಿಜೆಪಿಯಲ್ಲಿನ ಆಂತರಿಕ ಬೇಗುದಿ ಮುಂದುವರಿದಿದೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುನಿಸು ಕಂಟಿನ್ಯೂ ಆಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಿಜಯೇಂದ್ರ ಬಂದು ನನ್ನ ಭೇಟಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...