Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ತೆಲುಗು ಚಿತ್ರರಂಗಕ್ಕೆ ಸಪ್ತಮಿ ಗೌಡ ಎಂಟ್ರಿ: ಮೊದಲ ಸಿನಿಮಾನಲ್ಲೇ ಪವರ್ ಫುಲ್ ಪಾತ್ರದಲ್ಲಿ ಮಿಂಚಿದ ಕಾಂತಾರ ಬ್ಯೂಟಿ

ಕಾಂತಾರ ಸಿನಿಮಾದ ಬಳಿಕ ನಟಿ ಸಪ್ತಮಿ ಗೌಡ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಕಾಂತಾರ ಚಿತ್ರದಿಂದ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿರುವ ನಟಿ ಈಗಾಲಗೇ ಬಾಲಿವುಡ್‌ ಚಿತ್ರರಂಗದಲ್ಲೂ ನಟಿಸಿ ಬಂದಿದ್ದಾರೆ. ಇದೀಗ ತೆಲುಗು ಚಿತ್ರರಂಗಕ್ಕೆ ಸಪ್ತಮಿ ಕಾಲಿಟ್ಟಿದ್ದು...

ನಟಿ ಕರಿಷ್ಮಾ ಕಪೂರ್ ಮಾಜಿ ಪತಿ ಸಾವಿಗೆ ಕಾರಣವಾಯ್ತು ಅದೊಂದು ಜೇನು ನೊಣ!

ಬಾಲಿವುಡ್ ನಟಿ ಕರೀಷ್ಮಾ ಕಪೂರ್‌ ಮಾಜಿ ಪತಿ, ಉದ್ಯಮಿ ಸಂಜಯ್ ಕಪೂರ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 53 ವರ್ಷ ವಯಸ್ಸಾಗಿತ್ತು. ಸಂಜಯ್ ಕಪೂರ್ ಇಂಗ್ಲೆಂಡ್‌ನಲ್ಲಿ ಪೋಲೋ ಪಂದ್ಯ ಆಡುತ್ತಿದ್ದಾಗ ಹೃದಯಾಘಾತದಿಂದ ಹಠಾತ್ತನೆ...

ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ನನ್ನ ಸಂಬಂಧಿ ಅಲ್ಲ: ನಟ ವಿಕ್ರಾಂತ್ ಮಾಸಿ

ನಿನ್ನೆ ಅಹಮದಾಬಾದ್‌ ನಲ್ಲಿ ನಡೆದ ಏರ್ ಇಂಡಿಯಾ ದುರಂತದಲ್ಲಿ ಹಲವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಮಾನದ ಕೋ-ಪೈಲೆಟ್ ಆಗಿದ್ದ ಮಂಗಳೂರು ಮೂಲದ ಕ್ಲೈವ್ ಕುಂದರ್ ಕೂಡ ಕೊನೆಯುಸಿರೆಳೆದಿದ್ದಾರೆ. ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದ ‘12th...

ಮಂಡ್ಯ: ಮರಕ್ಕೆ ನೇಣು ಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ.!

ಮಂಡ್ಯ: ಮರಕ್ಕೆ ನೇಣು ಬಿಗಿದುಕೊಂಡು ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕ್ಕರೆನಾಡು ಮಂಡ್ಯದ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಈದ್ಗಾ ಮೈದಾನದಲ್ಲಿ ನಡೆದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮರಕ್ಕೆ ನೇಣು ಬಿಗಿದುಕೊಂಡು‌...

ಕೆರೆಯಲ್ಲಿ ಶವವಾಗಿ ಪತ್ತೆಯಾದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ..! ಕಾರಣ ನಿಗೂಢ

ರಾಮನಗರ:ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿಯಾಗಿದ್ದು, ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದು, ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಬಳಿಕ...

ಕರ್ನಾಟಕದಲ್ಲಿ ಮಳೆ ಅವಾಂತರ: ಯಾವ್ಯಾವ ಜಿಲ್ಲೆಯಲ್ಲಿ ಏನಾಯ್ತು?

ಬೆಂಗಳೂರು:- ಕಳೆದ ಎರಡ್ಮೂರು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ಇಂದು ಕೂಡ ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದೆ. ಕೆಲವೊಂದು ಜಿಲ್ಲೆಗಳಲ್ಲಿ ಸಾಕಷ್ಟು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News