ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಕರೀಷ್ಮಾ ಕಪೂರ್ ಅವರ ಮಾಜಿ ಪತಿ ಹಾಗೂ ಖ್ಯಾತ ಉದ್ಯಮಿ ಸಂಜಯ್ ಕಪೂರ್ ಅವರು 53ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸಂಜಯ್ ಕಪೂರ್ ಯುಕೆಯಲ್ಲಿದ್ದರು. ಸೋನಾ ಕಾಮ್‌ಸ್ಟಾರ್ ಲಿಮಿಟೆಡ್‌ನ ಅಧ್ಯಕ್ಷರಾಗಿದ್ದರು.
ಕೈಗಾರಿಕೋದ್ಯಮಿ ಪೋಲೊ ಆಡುತ್ತಿದ್ದಾಗ...
ಮುಂಬೈ:- ಗುರುವಾರ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಹಮದಾಬಾದ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ...
ನೆಲಮಂಗಲ:- ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಲ್ಲಹಳ್ಳಿಯಲ್ಲಿ ಒಂದು ಹುಡುಗಿಗಾಗಿ ಇಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಜರುಗಿದೆ. ಲವರ್ನ ಮದುವೆಯಾಗಲು ಮುಂದಾಗಿದ್ದ ಸ್ನೇಹಿತನನ್ನೆ ಆರೋಪಿ ಕೊಲೆ ಮಾಡಿದ್ದು,...
ರಾಯಚೂರು:- ಕಾಮಗಾರಿ ಹಾಗೂ ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್ ಮಾಡಿದ ಆರೋಪದ ಮೇಲೆ ಇಬ್ಬರು ಪಿಡಿಓಗಳನ್ನು ಅಮಾನತು ಮಾಡಲಾಗಿದೆ. ಎಸ್, ಕರ್ತವ್ಯ ಲೋಪ ಹಾಗೂ ಸರ್ಕಾರಿ ಬೊಕ್ಕಸಕ್ಕೆ ನಷ್ಟ...
ಗುಜರಾತ್:- ಗುರುವಾರ ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ದುರಂತ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ಭೇಟಿ ನೀಡಲಿದ್ದಾರೆ. ವಿಮಾನ ಪತನಗೊಂಡ...
ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ರಣಭೀಕರ ಮಳೆ ಆಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...