Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಜಿಲ್ಲಾಡಳಿತ ಭವನಕ್ಕೆ ಬಸ್ ಸಂಚಾರ ಕಲ್ಪಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ ಭವನಕ್ಕೆ ಬಸ್ ಸಂಚಾರ ಕಲ್ಪಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ...

ಮಕ್ಕಳಿಗೆ ಶಿಕ್ಷಣ ಸಾಂವಿಧಾನಿಕ ಹಕ್ಕು

ವಿಜಯಸಾಕ್ಷಿ ಸುದ್ದಿ, ಗದಗ: ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮದ ಕುರಿತು ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಅರಿವು ಮೂಡಿಸಿ ಈ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು...

ಗಜಲ್‌ನಿಂದ ವಿಶಿಷ್ಠ ಕಾವ್ಯಾನುಭವ

ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ಸಾಹಿತ್ಯದಲ್ಲಿ ಗಜಲ್ ಕಾವ್ಯ ಪ್ರಕಾರವು ಹುಲುಸಾಗಿ ಬೆಳೆಯುತ್ತಿದೆ. ಗಜಲ್‌ಗಳು ಸಹೃದಯನಲ್ಲಿ ವಿಶಿಷ್ಠ ಕಾವ್ಯಾನುಭವವನ್ನು ಉಂಟುಮಾಡುತ್ತವೆ. ಷಟ್ಪದಿ, ಸಾಂಗತ್ಯ, ತ್ರಿಪದಿಗಳಿಗೆ ಇರುವಂತೆ ಗಜಲ್ ರಚನೆಗೂ ಅನೇಕ ನಿಯಮಗಳಿವೆ. ಗಜಲ್‌ನ...

ಮೃಗಶಿರೆ ಅಬ್ಬರಕ್ಕೆ ನಲುಗಿದ ಜನತೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮೃಗಶಿರಾ ಮಳೆಯ ಅಬ್ಬರಕ್ಕೆ ಜನತೆ ನಲುಗಿಹೋಗಿದ್ದು, ಕುಂದ್ರಳ್ಳಿ ಗ್ರಾಮವಂತೂ ಅಕ್ಷರಶಃ ನೀರಿನಲ್ಲಿ ನಿಂತಂತಾಗಿದೆ. ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಸುಮಾರು 30 ಎಕರೆಯಲ್ಲಿ ಮಳೆಯ ನೀರು ನಿಂತುಕೊಂಡು ಬೆಳೆಯುತ್ತಿರುವ ಮೆಕ್ಕೆಜೋಳ...

ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಚರಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 7 ಗಂಟೆಗೆ ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಸಿ.ಎನ್....

ಮಳೆರಾಯನ ಅರ್ಭಟ: ನಲುಗಿದ ಜನತೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣ ಸೇರಿ ತಾಲೂಕಿನ ಬಹುತೇಕ ಕಡೆ ಬುಧವಾರ ಸಂಜೆ ಮತ್ತು ರಾತ್ರಿ ಸುರಿದ ಅಬ್ಬರದ ಗಾಳಿ-ಮಳೆ ಅನೇಕ ಆವಾಂತರಗಳನ್ನು ಸೃಷ್ಟಿಸಿದೆ. ಪಟ್ಟಣದ ಕೆಲವೆಡೆ ರಾತ್ರಿಯಿಡೀ ಜಾಗರಣೆ ಮಾಡುವಂತಾಗಿತ್ತು. ಹಳ್ಳ-ಕೊಳ್ಳಗಳು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News