Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ವಿಮಾನ ದುರಂತ: ಪವಾಡ ಸದೃಶವಾಗಿ ಓರ್ವ ಪ್ರಯಾಣಿಕ ಪಾರು.. ಪ್ರಾಣ ಉಳಿಸಿಕೊಂಡಿದ್ಹೇಗೆ?

ಅಹಮದಾಬಾದ್:- ಇಲ್ಲಿ ಇಂದು ನಡೆದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಓರ್ವ ವ್ಯಕ್ತಿ ಪವಾಡ ಸದೃಶವಾಗಿ ಪಾರಾಗಿದ್ದಾರೆ. ವಿಶ್ವಾಸ್‌ ಕುಮಾರ್‌ ರಮೇಶ್(40) ದುರಂತದಿಂದ ಪಾರಾದ ವ್ಯಕ್ತಿ. ಪಾರಾದ ವಿಶ್ವಾಸ್‌ ಅವರು ತುರ್ತು ನಿರ್ಗಮನ...

ನದಿ ಪಾತ್ರದ ಗ್ರಾಮಗಳಿಗೆ ಭೇಟಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನಲ್ಲಿ ಹೆಚ್ಚಿನ ಮಳೆ ಸುರಿಯುತ್ತಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಗುರುವಾರ ತಹಸೀಲ್ದಾರ ಅನಿಲ ಬಡಿಗೇರ ತಾಲೂಕಿನ ನದಿ ಪಾತ್ರದಲ್ಲಿರುವ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ...

ಬೆಣ್ಣೆಹಳ್ಳ ಹರಿವಿನ ಗ್ರಾಮಗಳಲ್ಲಿ ಕಟ್ಟೆಚ್ಚರ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಪ್ರಥಮಾದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಿಂದ ವಿಡಿಯೋ...

ರೋಣ-ನರಗುಂದ ಸಂಪರ್ಕ ಕಡಿತ: ಬೆಣ್ಣೆಹಳ್ಳದ ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆ ವಹಿಸಲು ಸೂಚನೆ

ವಿಜಯಸಾಕ್ಷಿ ಸುದ್ದಿ, ಗದಗ: ಧಾರವಾಡ ಜಿಲ್ಲೆಯ ಕುಂದಗೋಳ, ನವಲಗುಂದ ಮತ್ತು ಜಿಲ್ಲೆಯ ನರಗುಂದ, ರೋಣ ಭಾಗದಲ್ಲಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದರಿಂದ ಬೆಣ್ಣೆಹಳ್ಳದ ಪ್ರವಾಹ ಭೀತಿ ಎದುರಾಗಿದೆ. ಗುರುವಾರ ತಡರಾತ್ರಿಯೇ ಯಾವಗಲ್ ಗ್ರಾಮದ ಬಳಿಯ...

Air India Plane Crash: ವಿಮಾನ ದುರಂತ; ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್!

ಅಹಮದಾಬಾದ್:- ಅಹಮದಾಬಾದ್ ನಲ್ಲಿ ಇಂದು ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರ ಕುಟುಂಬಕ್ಕೆ ಟಾಟಾ ಸಮೂಹ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಾಳು ಚಿಕಿತ್ಸಾ ವೆಚ್ಚ, ಹಾಸ್ಟೆಲ್...

ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಿ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ನೇತೃತ್ವದಲ್ಲಿ ಸಮಿತಿ ಸದಸ್ಯರು ಗುರುವಾರ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ವ್ಯವಸ್ಥೆಯ ಪರಿಶೀಲನೆ ನಡೆಸಿದರು. ಬಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News