Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಬಾಲ್ಯದ ದ್ವೇಷ: 4ನೇ ತರಗತಿಯಲ್ಲಿ ತಿಂದ ಪೆಟ್ಟಿಗೆ 50ನೇ ವರ್ಷಕ್ಕೆ ಸೇಡು ತೀರಿಸಿಕೊಂಡ ವ್ಯಕ್ತಿ.. ಮಾಡಿದ್ದೇನು?

ಕಾಸರಗೋಡು: ವ್ಯಕ್ತಿಯೊಬ್ಬರು ತಾವು 4ನೇ ತರಗತಿಯಲ್ಲಿ ಪೆಟ್ಟು ತಿಂದಿದ್ದನ್ನು ಮರೆಯದೇ 50ನೇ ವರ್ಷಕ್ಕೆ ಸೇಡು ತೀರಿಸಿಕೊಂಡ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಜರುಗಿದೆ. 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...

ನಾನು ಸನ್ಯಾಸಿ ಅಲ್ಲ, ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ: ಶಿವಗಂಗಾ ಬಸವರಾಜ್

ದಾವಣಗೆರೆ: ನಾನು ಸನ್ಯಾಸಿ ಅಲ್ಲ, ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಹಳಬರು ಅಧಿಕಾರ ಅನುಭವಿಸಿ ಜಿಡ್ಡು ಹಿಡಿದು ಹೋಗಿದ್ದಾರೆ. ಹೊಸದಾಗಿ ಆಯ್ಕೆಯಾದ ಶಾಸಕರಿಗೆ...

ಕಾಂಗ್ರೆಸ್ ನಾಯಕರ ಮೇಲಿನ ಇಡಿ ರೇಡ್ ನಾನು ಸ್ವಾಗತಿಸುತ್ತೇನೆ: ಸಿಟಿ ರವಿ!

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರ ಮೇಲಿನ ಇಡಿ ರೇಡ್ ನಾನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನ...

ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು: ಫಲಿಸಿತು ಪತ್ನಿಯ ಪೂಜಾಫಲ!

ಬಳ್ಳಾರಿ: ಮಾಜಿ ಸಚಿವ, ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ. ಹೌದು...

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ‌ ಕೊನ್ನಘಟ್ಟ ಗ್ರಾಮದಲ್ಲಿ ನಡೆದಿದೆ. ನಾಗಚೈತನ್ಯ (8) ಮೃತ ಬಾಲಕನಾಗಿದ್ದು, ಅಣ್ಣ ತಂಗಿ ಜೊತೆಯಲ್ಲಿ ಕೃಷಿ ಹೊಂಡದ ಕಡೆಗೆ ಹೋಗಿದ್ದ ವೇಳೆ ಘಟನೆ...

ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News