Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಮಂಗ್ಲಿ ಬರ್ತ್ಡೇ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಗಾಯಕಿ

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸಾಕಷ್ಟು ಹಿಟ್‌ ಹಾಡುಗಳಿಗೆ ಧ್ವನಿಯಾಗಿರುವ ಖ್ಯಾತ ಗಾಯಕಿ ನಿನ್ನೆ ಅದ್ದೂರಿಯಾಗಿ ಬರ್ತಡೇ ಪಾರ್ಟಿ ಆಚರಿಸಿಕೊಂಡಿದ್ದಾರೆ. ಮಂಗ್ಲಿಯ ಬರ್ತಡೇ ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದು ಈ...

ಖ್ಯಾತ ತೆಲುಗು ಸಿನಿಮಾ ನಿರ್ದೇಶಕ ಎಎಸ್ ರವಿಕುಮಾರ್ ನಿಧನ

ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಎ ಎಸ್‌ ರವಿಕುಮಾರ್‌ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರವಿಕುಮಾರ್‌ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಸುಮಾರು 70 ವರ್ಷ...

ಕಲ್ಲು ಕ್ರಷರ್’ನಲ್ಲಿ ಅವಘಡ: ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು!

ಕೋಲಾರ: ಕಲ್ಲು ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಯಂತ್ರಕ್ಕೆ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಜರುಗಿದೆ. ಪಶ್ಚಿಮ ಬಂಗಾಳ ಮೂಲದ 35 ವರ್ಷದ ನಂದಾ ಲಾಲ್ ಸಾವನ್ನಪ್ಪಿದ...

ಅನಾರೋಗ್ಯದಿಂದ ಟಾಲಿವುಡ್ ನ ಖ್ಯಾತ ನಿರ್ದೇಶಕ ವಿಧಿವಶ!

ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್ ನ ಖ್ಯಾತ ನಿರ್ದೇಶಕ ಎಎಸ್ ರವಿಕುಮಾರ್ ವಿಧಿವಶರಾಗಿದ್ದಾರೆ. ರವಿಕುಮಾರ್ ಅವರು ಕಳೆದ ಕೆಲ ತಿಂಗಳಿನಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು, ನಿನ್ನೆ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಮೂಲಗಳು...

ಮುಖ್ಯಮಂತ್ರಿ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ: MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ ಎಂದು ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ...

ಕಾಂಗ್ರೆಸ್ ನಾಯಕರನ್ನು ಕುಗ್ಗಿಸಲು ದಾಳಿ: ED ರೇಡ್ ಬಗ್ಗೆ ಬಸವರಾಜ ರಾಯರೆಡ್ಡಿ ಹೇಳಿದ್ದೇನು..?

ನವದೆಹಲಿ: ಬಳ್ಳಾರಿಯ ಮೂವರು ಶಾಸಕರು, ಓರ್ವ ಸಂಸದನಿಗೆ ಇ.ಡಿ ಬೆಳ್ಳಂಬೆಳಗ್ಗೆ ಶಾಕ್​ ನೀಡಿದೆ. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ, ಸಂಡೂರಲ್ಲಿರುವ ಸಂಸದ ಇ.ತುಕಾರಾಂ ಮನೆ ಮೇಲೆ ಇ.ಡಿ ರೇಡ್​ ಮಾಡಿದೆ.. ಇನ್ನೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News