ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬಳ್ಳಾರಿ - ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂ ಬೆಳಗ್ಗೆ ಬಳ್ಳಾರಿಯ ಕಾಂಗ್ರೆಸ್ ನಾಯಕರಿಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ...
ಬೆಂಗಳೂರು:- ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಓರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಕಾಡುಗೋಡಿಯಲ್ಲಿ ಜರುಗಿದೆ. ಕೊಲೆಯಾದ ರೌಡಿಶೀಟರ್ ನನ್ನು ಪುನೀತ್ @ ನೇಪಾಳಿ ಪುನೀತ್ ಎಂದು ಗುರುತಿಸಲಾಗಿದೆ. ಕೊಲೆಯಾಗಿರುವ...
ಬೆಂಗಳೂರು :- ಇತ್ತೀಚೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿದೆ. ಹೀಗಾಗಿ ಮೆಟ್ರೋ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದೀಗ BMRCL ಜಾಹೀರಾತು ಮೊರೆ...
ಬೆಂಗಳೂರು:- ಕರ್ನಾಟಕದಲ್ಲಿ ಜೂ. 13 ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಭಾರತೀಯ ಹವಾಮಾನ ಇಲಾಖೆಯು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು,...
ಬಾಗಲಕೋಟೆ:- ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ ಮಾಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ...
ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಗೆ ಮೇಲಿಂದ ಮೇಲೆ ಬಿಗ್ ಶಾಕ್ ಎದುರಾಗುತ್ತಿದೆ. ಕಳೆದ ಕೆಲ ತಿಂಗಳಿನಿಂದ ಜೈಲಿನಲ್ಲೇ ಕಾಲ ಕಳೆಯುತ್ತಿರುವ ನಟಿ ಬಿಡುಗಡೆಗಾಗಿ ಎದುರು ನೋಡ್ತಿದ್ದಾರೆ. ಆದರೆ ನಟಿಯ ವಿರುದ್ಧ ಹಲವು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...