ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಎಚ್. ಪಾಟೀಲರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿಣಿ ಸಭೆ ಕಾಟನ್ ಸೇಲ್ ಸೊಸೈಟಿಯಲ್ಲಿ ಜರುಗಿತು.
ಸಭೆಗೆ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ದೀಪಿಕಾ...
ವಿಜಯಸಾಕ್ಷಿ ಸುದ್ದಿ, ಗದಗ: ಕ.ವಿ.ಮಂ ನಿವೃತ್ತ ನೌಕರರ ನೂತನ ಸಮುದಾಯ ಭವನದಲ್ಲಿ ಜಿ.ಎಂ. ಯಾನಮಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.
ಮುಖ್ಯ ಅತಿಥಿಗಳಾಗಿ ಕಬ್ಬಿಗರ ಕೂಟದ ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಡಿ.ವ್ಹಿ. ಬಡಿಗೇರ...
ವಿಜಯಸಾಕ್ಷಿ ಸುದ್ದಿ, ಗದಗ: ಶರಣರ ಜ್ಞಾನ ಯೋಗಾಶ್ರಮ ಟ್ರಸ್ಟ್ ಗದಗ ಇವರು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಇತ್ತೀಚಿಗೆ ಗದುಗಿನ ಕನಕ ಭವನದಲ್ಲಿ ಪ್ರಥಮ ಬಾರಿಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮುಕ್ತ ಯೋಗಾಸನ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜುವರೆಗಿನ ದ್ವಿಪಥ ರಸ್ತೆ ದುರಸ್ತಿ ಕಾಮಗಾರಿ ಕಳೆದ ಮೂರು ತಿಂಗಳಿನಿಂದ ಕುಂಟುತ್ತ ಸಾಗಿರುವದಕ್ಕೆ, ಕಾಮಗಾರಿ ವಿಳಂವಾಗುತ್ತಿರುವುದಕ್ಕೆ ನರೇಗಲ್ಲ ಪಟ್ಟಣದ ವಿದ್ಯಾರ್ಥಿಗಳು, ಸಾರ್ವಜನಿಕರು ಪಟ್ಟಣ ಪಂಚಾಯಿತಿ...
ಮಂಡ್ಯ :- ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಮದ್ದೂರು - ತುಮಕೂರು ರಸ್ತೆಯ ತೊರೆಶೆಟ್ಟಿಹಳ್ಳಿ ಗ್ರಾಮದ ಬಳಿ ಜರುಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ...
ಬೆಂಗಳೂರು:- ಐಪಿಎಲ್ 2025ರ ಋತುವಿನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಆರ್ಸಿಬಿ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಿದ ವಿಜಯೋತ್ಸವದ ಸಂಭ್ರಮಾಚರಣೆಯಿಂದ ಭಾರೀ ಸಂಕಷ್ಟಕ್ಕೆ ಸಿಲುಕಿದೆ. ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...