📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಡಕೆ ತೋಟದಲ್ಲಿ ಉಪನ್ಯಾಸಕನ ಶವ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆ! ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗ: ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ...

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಹುಷಾರ್: ಅಡುಗೆಗೆ ಈ ಎಣ್ಣೆಯನ್ನು ಜಾಸ್ತಿ ಬಳಸೋ ಮುನ್ನ ಈ ಸ್ಟೋರಿ ನೋಡಿ!

ಯಾವುದೇ ಅಡುಗೆ ಮಾಡಲು ಎಣ್ಣೆ ಬೇಕೇ ಬೇಕು. ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಎಣ್ಣೆ ಮಹತ್ತರ ಪಾತ್ರವನ್ನು ವಹಿಸುತ್ತದೆ. ಎಣ್ಣೆ ಬಳಸದೇ ರುಚಿಕರವಾದ ಅಡುಗೆ ಮಾಡಲು ಎಂದಿಗೂ ಯಾರಿಂದಲೂ ಕೂಡ ಸಾಧ್ಯವೇ ಇಲ್ಲ ಎಂದೇ...

ಚಳಿಗಾಲದಲ್ಲಿ ಜೇನುತುಪ್ಪದ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?

ಚಳಿಗಾಲದ ತಂಪು ವಾತಾವರಣವು ನಿಮ್ಮ ದೇಹದಲ್ಲಿ ಉಷ್ಣತೆಯನ್ನು ಕಡಿಮೆಮಾಡುತ್ತದೆ. ಹಾಗಾಗಿ ಈ ಸಮಯದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಆಹಾರವನ್ನು ತಿನ್ನುವುದು ಬಹಳ ಮುಖ್ಯ. ಜೇನುತುಪ್ಪವು ಹೂವುಗಳ ಮಕರಂದದಿಂದ ಜೇನುನೊಣಗಳಿಂದ ಉತ್ಪತ್ತಿಯಾಗುವ ನೈಸರ್ಗಿಕ ಸಿಹಿ...

ಕೇಸರಿ ಶಾಲು ಹಾಕಿದ ತಕ್ಷಣ ದುಶ್ಯಾಸನರು ಯುಧಿಷ್ಠಿರ ಆಗೋದಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೇಸರಿ ಶಾಲು ಹಾಕಿದ ತಕ್ಷಣ ದುಶ್ಯಾಸನರು ಯುಧಿಷ್ಠಿರ ಆಗೋದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸದನದಲ್ಲಿ ಒಬ್ಬ ಮಹಿಳೆಗೆ ಅವರು ಮಾತನಾಡಿದ್ದಾರೆ. ಬಿಜೆಪಿ ಅವರು ಏನೂ...

ಶಿವಮೊಗ್ಗ: ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಪಿಡಿಒ!

ಶಿವಮೊಗ್ಗ: ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದ ಸೊರಬದಲ್ಲಿ ನಡೆದಿದೆ. ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದ ಪಿಡಿಓ ಈಶ್ವರಪ್ಪ ಬಂಧಿತ ಅಧಿಕಾರಿಯಾಗಿದ್ದು, ತಂದೆ ಜಮೀನು ತಾಯಿ...

ಆರೋಪಿ ಮಹಿಳೆ ನನ್ನ ಸ್ನೇಹಿತೆ ಅಲ್ಲ, ಅದೆಲ್ಲವೂ ಸುಳ್ಳು ಮಾಹಿತಿ: ವರ್ತೂರು ಪ್ರಕಾಶ್ ಸ್ಪಷ್ಟನೆ

ಬೆಂಗಳೂರು: ಆರೋಪಿ ಮಹಿಳೆ ನನ್ನ ಸ್ನೇಹಿತೆ ಅಲ್ಲ, ಅದೆಲ್ಲವೂ ಸುಳ್ಳು ಮಾಹಿತಿ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ. ವರ್ತೂರ್ ಪ್ರಕಾಶ್ ಹೆಸರಲ್ಲಿ ಜ್ಯುವೆಲರಿ ಶಾಪ್​ಗೆ ವಂಚಿಸಿದ ಕೇಸ್​ನಲ್ಲಿ ಆರೋಪಿ ಶ್ವೇತಾ...

ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 23 ಬಾಣಂತಿಯರು ಸಾವು! ಆಘಾತಕಾರಿ ಮಾಹಿತಿ ಬಹಿರಂಗ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಮೃತಪಟ್ಟ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದರ ಬೆನ್ನಲ್ಲೇ ಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!