📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಡಕೆ ತೋಟದಲ್ಲಿ ಉಪನ್ಯಾಸಕನ ಶವ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆ! ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗ: ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ...

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಭಗವಂತ ನನಗೆಷ್ಟು ಆಯಸ್ಸು ಕೊಟ್ಟಿದ್ದಾನೋ ಅಷ್ಟೂ ಶಿವಣ್ಣನಿಗೆ ಕೊಡಲಿ: ಧ್ರುವ ಸರ್ಜಾ

ಬೆಂಗಳೂರು: ಭಗವಂತ ನನಗೆಷ್ಟು ಆಯಸ್ಸು ಕೊಟ್ಟಿದ್ದಾನೋ ಅಷ್ಟೂ ಶಿವಣ್ಣನಿಗೆ ಕೊಡಲಿ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಣ್ಣನಿಗೆ ಇಂದು ಸರ್ಜರಿ ನಡೆಯಲಿದೆ. ಅನಾರೋಗ್ಯದ ಹಿನ್ನೆಲೆ ಸರ್ಜರಿಗಾಗಿ ಅಮೇರಿಕಾ ಹೋಗಿರುವ...

ಮನುಷ್ಯನಿಗೆ ನಾನೇನು ಎನ್ನುವ ಸ್ಪಷ್ಟತೆ ಇದ್ದರೆ ಸಾಕು, ಆಣೆ ಪ್ರಮಾಣ‌ ಅವಶ್ಯಕತೆ ಇಲ್ಲ: ಮಹೇಶ್ ಟೆಂಗಿನಕಾಯಿ

ಹುಬ್ಬಳ್ಳಿ; ಮನುಷ್ಯನಿಗೆ ನಾನೇನು ಎನ್ನುವ ಸ್ಪಷ್ಟತೆ ಇದ್ದರೆ ಸಾಕು ಆಣೆ ಪ್ರಮಾಣ‌ ಅವಶ್ಯಕತೆ ಇಲ್ಲ ಎಂದು ಶಾಸಕ‌ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ನಾನೇನು ಎನ್ನುವ ಸ್ಪಷ್ಟತೆ ಇದ್ದರೆ...

ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬಳ್ಳಾರಿ: ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾಗೃತಿ ಮೂಡಿಸಿ ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು...

ಬೆನ್ನು ನೋವಿನಲ್ಲೇ ಮೈಸೂರಿನ ಆಸ್ಪತ್ರೆಗೆ ಭೇಟಿ ನೀಡಿದ್ದ ದರ್ಶನ್!

ಮೈಸೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ದರ್ಶನ್ ಸೇರಿ ಕೆಲವರು ಜೈಲಿನಿಂದ ರಿಲೀಸ್ ಆಗಿದ್ದಾರೆ. 7 ಮಂದಿ ಆರೋಪಿಗಳಿಗೆ ಸೆರೆವಾಸದಿಂದ ಮುಕ್ತಿ ಸಿಕ್ಕಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ದಾಸ ಮೈಸೂರಿನಲ್ಲಿದ್ದಾರೆ. ಇದರ ಮಧ್ಯೆ...

ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಚಿನ್ನದಂಗಡಿ ಮಾಲೀಕರಿಗೆ ವಂಚನೆ! ನಟ ಧರ್ಮ ವಿರುದ್ಧ FIR

ಬೆಂಗಳೂರು: ಡಿಕೆ ಸುರೇಶ್ ತಂಗಿ ಹೆಸರಿನಲ್ಲಿ ಚಿನ್ನದಂಗಡಿ ಮಾಲೀಕನಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಐಶ್ವರ್ಯ ಗೌಡ @ ನವ್ಯಶ್ರೀ ಹಾಗೂ ಹರೀಶ್ ಕೆ ಎಂಬ ದಂಪತಿಯಿಂದ ವಂಚನೆ ಆರೋಪ ಕೇಳಿಬಂದಿದ್ದು, ಜೊತೆಯಲ್ಲಿ...

ಆಕ್ಷೇಪಾರ್ಹ ಪದ ಬಳಸಿಲ್ಲ ಅಂದ್ರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಿ: ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು

ಬೆಳಗಾವಿ: ಆಕ್ಷೇಪಾರ್ಹ ಪದ ಬಳಸಿಲ್ಲ ಅಂದ್ರೆ ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಾನಕ್ಕೆ ಬನ್ನಿ ಎಂದು ಬಿಜೆಪಿ ನಾಯಕ ಸಿ.ಟಿ ರವಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇರ ಸವಾಲು ಹಾಕಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!