📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಪರಿಷತ್​ನಲ್ಲಿ ನನ್ನ ತಾಯಿ, ಪತ್ನಿ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತಾಡಿದ್ದು ಸರೀನಾ? CT ರವಿ ಪ್ರಶ್ನೆ!

ಚಿಕ್ಕಮಗಳೂರು:- ಸುವರ್ಣಸೌಧದಲ್ಲಿ ನನ್ನ ಮೇಲೆ ನಡೆದ ದಾಳಿ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ಕೊಟ್ಟರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಸಿಟಿ ರವಿ ಪ್ರಶ್ನೆ ಮಾಡಿದ್ದಾರೆ. ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ...

ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡವರಿಗೆ ಪರಿಹಾರ: ಶಾಸಕ ಪ್ರಸಾದ್ ಅಬ್ಬಯ್ಯ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲಾಗುವುದು...

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುದಾನ ದೊರೆತಿದ್ದು, ಬೈಪಾಸ್ ಅಗಲೀಕರಣ ಹಾಗೂ ಉನ್ನತ್ತೀಕರಣ ಕಾಮಗಾರಿ ಭರದಿಂದ ಸಾಗಿದೆ. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯು...

ವಿದ್ಯಾರ್ಥಿಗಳು ದೊಡ್ಡ ಕನಸು ಕಾಣಬೇಕು

ವಿಜಯಸಾಕ್ಷಿ ಸುದ್ದಿ, ರೋಣ: ಶಿಕ್ಷಣ ಕಲಿಯುವಾಗಲೇ ವಿದ್ಯಾರ್ಥಿಗಳು ದೊಡ್ಡ ಕನಸು ಕಾಣಬೇಕು. ಆ ಕನಸನ್ನು ನನಸು ಮಾಡಿಕೊಳ್ಳಲು ನಿರಂತರವಾದ ಪರಿಶ್ರಮದ ಜೊತೆಗೆ ಅಭ್ಯಾಸ ಮುಖ್ಯವಾಗುತ್ತದೆ. ಆ ಅಭ್ಯಾಸವನ್ನು ನೀವು ಮುಂದುವರೆಸಿದ್ದಾದಲ್ಲಿ ನಿಮಗೆ ಯಶಸ್ಸು...

ಉಮ್ರಾ ಯಾತ್ರಿಗಳಿಗೆ ಕಾರ್ಯಾಗಾರ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಅಂಜುಮನ್ ಇಸ್ಲಾಂ ಕಮಿಟಿಯ ನೇತೃತ್ವದಲ್ಲಿ ಉಮ್ರಾ ಯಾತ್ರೆಗೆ ತೆರಳುವ ಯಾತ್ರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ನಗರದ ಶಾದಿಮಹಲ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ತರಬೇತಿಯಲ್ಲಿ ಉಮ್ರಾ ಯತ್ರೆಗೆ ತೆರಳಲು ಸಿದ್ದರಾಗಿರುವ ಕುಷ್ಟಗಿ, ಯಲಬುರ್ಗಾ,...

ಕ್ರೀಡೆಗಳಿಂದ ಶಿಸ್ತು, ಸಹಕಾರ ಮನೋಭಾವನೆ ವೃದ್ಧಿ

ವಿಜಯಸಾಕ್ಷಿ ಸುದ್ದಿ, ಗದಗ: ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ಮುಖ್ಯವಾಗಿದ್ದು, ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಂವರ್ಧನೆಗೆ ವರದಾನವಾಗಿವೆ. ಎಲ್ಲಕ್ಕೂ ಮುಖ್ಯವಾಗಿ ಕ್ರೀಡೆಗಳಿಂದ ಶಿಸ್ತು-ಸಹಕಾರ ಮನೋಭಾವ ಬೆಳೆಯುತ್ತದೆ ಎಂದು ವಿಧಾನ ಪರಿಷತ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!