📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಸಿದ್ದರಾಮಯ್ಯ ಸರ್ಕಾರದಲ್ಲಿ ಖಜಾನೆ ಖಾಲಿ ಆಗಿರೋದು ನಿಜ: ವಿ ಸೋಮಣ್ಣ!

ಮೈಸೂರು:- ಸಿದ್ದರಾಮಯ್ಯ ಸರ್ಕಾರದಲ್ಲಿ ಖಜಾನೆ ಖಾಲಿ ಆಗಿರೋದು ನಿಜ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣ ನಾನಾ ಸ್ವರೂಪ...

ಕಂಟೇನರ್ ಲಾರಿ-ಕ್ರೂಸರ್ ನಡುವೆ ಡಿಕ್ಕಿ: ಹಲವರಿಗೆ ಗಾಯ!

ಬಾಗಲಕೋಟೆ:- ಕಂಟೇನರ್ ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿಯಲ್ಲಿ ಜರುಗಿದೆ. ಡಿಕ್ಕಿ ರಭಸಕ್ಕೆ 8 ರಿಂದ 10 ಜನ ಪ್ರಯಾಣಿಸುತ್ತಿದ್ದ ಕ್ರೂಸರ್ ಪಲ್ಟಿ ಹೊಡೆದಿದೆ. ಘಟನೆಯಿಂದ ಹಲವು...

ಎಸ್.ಎಂ. ಕೃಷ್ಣ ಅವರನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತೇವೆ: ಯಶ್ ಭಾವುಕ!

ಬೆಂಗಳೂರು:- ಎಸ್.ಎಂ. ಕೃಷ್ಣ ಅವರನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಯಶ್ ಭಾವುಕರಾಗಿದ್ದಾರೆ. ಇಂದು ಪತ್ನಿಯೊಂದಿಗೆ SM ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಯಶ್, ಎಸ್‌.ಎಂ. ಕೃಷ್ಣ...

ಹೊಸ ವರ್ಷಾಚರಣೆ: ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ – ಗೃಹ ಸಚಿವ

ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಬೆಂಗಳೂರಲ್ಲಿ 7 ಲಕ್ಷ ಜನ ಮಿಡ್​ನೈಟ್​ ಸೆಲೆಬ್ರೆಷನ್​ನಲ್ಲಿ...

ಹಾಗಲಕಾಯಿ ಜ್ಯೂಸ್‌ ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ..?

ಹಾಗಲಕಾಯಿ ಮೊದಲೇ ಒಂದು ಕಹಿ ತರಕಾರಿ. ಬೆಳಗಿನ ಸಮಯದಲ್ಲಿ ಇರಲಿ, ಬೇರೆ ಯಾವುದೇ ಸಮಯದಲ್ಲಿ ಇದನ್ನು ಸೇವಿಸಲು ಕಷ್ಟವಾಗುತ್ತದೆ. ಹಾಗಾಗಿ ಬಹುತೇಕ ಜನರಿಗೆ ಹಾಗಲಕಾಯಿ ಜ್ಯೂಸ್ ಅಷ್ಟೇನೂ ಪ್ರಿಯವಲ್ಲದ ಪಾನೀಯವಾಗಿದೆ. ಆದರೆ ಆರೋಗ್ಯ...

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ!

ಮೈಸೂರು: ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮೈಸೂರಿನಲ್ಲಿ ರಿಲ್ಯಾಕ್ಸ್ ಮೋಡ್‌ಗೆ ಜಾರಿದ್ದಾರೆ. ಇದರ ಬೆನ್ನಲ್ಲೇ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜತೆಗೆ ದರ್ಶನ್‌ಗಾಗಿ ಹೊತ್ತಿದ್ದ ಹರಕೆಯನ್ನೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!