Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಟ್ರ್ಯಾಕ್ಟರ್ ಸೌಂಡ್‌ಬಾಕ್ಸ್ ಗಳ ಬಾಯಿ ಮುಚ್ಚಿಸಿದ ಪೊಲೀಸರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಜೋರಾಗಿ ಶಬ್ದ ಮಾಡುತ್ತಾ ಹಾಡುಗಳನ್ನು ಹಾಕಿಕೊಂಡು ಚಲಿಸುವ ಟ್ರ್ಯಾಕ್ಟರ್‌ ಗಳ ಸೌಂಡ್ ಬಾಕ್ಸ್‌ ಗಳನ್ನು  ವಶಕ್ಕೆ ತೆಗೆದುಕೊಳ್ಳುವ ಮೂಲಕ ಕರ್ಕಶ ಶಬ್ದ ಮಾಡುವವರ ಮೇಲೆ ಕ್ರಮಕ್ಕೆ ಪೊಲೀಸರು...

ಕಟ್ಟಡ ನಕ್ಷೆ ಮುಂಜೂರಾತಿಗೆ ಜುಲೈ 1 ರಿಂದ ಇ-ಖಾತಾ ಸಲ್ಲಿಕೆ ಕಡ್ಡಾಯ: ಸಂಪೂರ್ಣ ಡೀಟೈಲ್ಸ್ ಇಲ್ಲಿದೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮುಂಜೂರಾತಿಗೆ ಜುಲೈ 1 ರಿಂದ ಇ-ಖಾತಾ ಸಲ್ಲಿಕೆ ಕಡ್ಡಾಯ ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಆದೇಶ ಹೊರಡಿಸಿದ್ದಾರೆ. 01-07-2025 ರಿಂದ ಕಟ್ಟಡ...

ಸಂಚಾರ ದಟ್ಟಣೆಯಿಂದ ಮುಕ್ತಗೊಳಿಸಲು ದೆಹಲಿಯಲ್ಲಿ ಹಲವು ಹೆದ್ದಾರಿ ನಿರ್ಮಾಣ: ನಿತಿನ್ ಗಡ್ಕರಿ!

ನವದೆಹಲಿ:- ಸಂಚಾರ ದಟ್ಟಣೆಯಿಂದ ಮುಕ್ತಗೊಳಿಸಲು ದೆಹಲಿಯಲ್ಲಿ ಹಲವು ಹೆದ್ದಾರಿ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಸುಮಾರು 25 ಹಸಿರು...

ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆ: ಫ್ಲೈಓವರ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಶಂಕೆ!

ಬೆಂಗಳೂರು:- ಏರ್‌ಪೋರ್ಟ್ ರೋಡ್‌ನ ಮಾಲ್ ಆಫ್ ಏಷ್ಯಾ ಮುಂಭಾಗದ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಜರುಗಿದೆ. ಫ್ಲೈಓವರ್ ಮೇಲಿಂದ ಬಿದ್ದು ಯುವಕ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 22 ವರ್ಷದ ಮುನಿರಾಜ್...

ಕ್ರೀಡಾ ಮನೋಭಾವನೆಯಿಂದ ಪಾಲ್ಗೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಕುಸ್ತಿ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ ಇವರ ಸಂಯುಕ್ತ ಆಶ್ರಯದಲ್ಲಿ 15 ವರ್ಷ ವಯೋಮಿತಿ ಒಳಗಿನ ರಾಷ್ಟ್ರಮಟ್ಟದ ಬಾಲಕ, ಬಾಲಕಿಯರ ಆಯ್ಕೆ...

ಶಾಂತಿಯ ಬದುಕಿಗೆ ಧರ್ಮಾಚರಣೆ ಅವಶ್ಯಕ

ವಿಜಯಸಾಕ್ಷಿ ಸುದ್ದಿ, ಮೈಸೂರು: ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶ ಮೌಲ್ಯಗಳ ಅರಿವು-ಆಚರಣೆ ಮುಖ್ಯ. ಶಾಂತಿ ನೆಮ್ಮದಿಯ ಬದುಕಿಗೆ ಧರ್ಮಾಚರಣೆ ಅವಶ್ಯಕವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಸೋಮವಾರ ಶ್ರೀರಾಮಪುರದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News