📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ: ಬಿ ದಯಾನಂದ್ ಸೂಚನೆ

ಬೆಂಗಳೂರು: ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ​ ಬಿ ದಯಾನಂದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ವಿರೋಧಿಸುವ ಸಂಘ...

ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಪ್ರಹ್ಲಾದ್ ಜೋಷಿ ಫೇಕ್ ಎನ್‌ಕೌಂಟರ್ ಆರೋಪ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾರನ್ನು...

Bigg Boss Kannada: ‘ಬಿಗ್ ಬಾಸ್‌’ ಮನೆಯಲ್ಲಿ ಈ ವಾರ ತ್ರಿವಿಕ್ರಮ್ ಎಲಿಮಿನೇಟ್ ಆಗಿದ್ದು ನಿಜನಾ.!?

ಬಿಗ್​ ಬಾಸ್​ ಮನೆಯಲ್ಲಿ ಆಟ ಜೋರಾಗಿದೆ. ಇದರ ಬೆನ್ನಲ್ಲೇ ಈ ವಾರ ಬಿಗ್​ಬಾಸ್​ ಮನೆಯಿಂದ  ತ್ರಿವಿಕ್ರಮ್​ ಆಚೆ ಬಂದಿದ್ದಾರೆ. ಇದು ಎಲ್ಲಾರಿಗೂ ಶಾಕಿಂಗ್‌ ಆಗಿದೆ. ಈ ವಾರ ಯಾವುದೇ ವೋಟಿಂಗ್ ಲೈನ್ ತೆರೆದಿರಲಿಲ್ಲ. ಆದಾಗ್ಯೂ...

ಅವಾಚ್ಯ ಪದ ಬಳಕೆ ಕೇಸ್‌: ನಮ್ಮಲ್ಲಿ ವಿಡಿಯೋ ರೆಕಾರ್ಡ್ ಆಗಿಲ್ಲ. ಅದೆಲ್ಲ ಫೇಕ್ ವಿಡಿಯೋ ಇರಬೇಕು – ಹೊರಟ್ಟಿ

ಬೆಂಗಳೂರು: ನಮ್ಮಲ್ಲಿ ವಿಡಿಯೋ ರೆಕಾರ್ಡ್ ಆಗಿಲ್ಲ. ಅದೆಲ್ಲ ಫೇಕ್ ವಿಡಿಯೋ ಇರಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಿ.ಟಿ ರವಿ ಅವಾಷ್ಯ ಶಬ್ದ ಹೇಳಿಕೆ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌...

ಜಸ್ಟ್ 2 ರುಪಾಯಿ ಬೆಂಕಿ ಪೊಟ್ಟಣಕ್ಕಾಗಿ ಕಿರಿಕ್: ಸ್ನೇಹಿತನನ್ನೇ ಕೊಲೆಗೈದು ಎಸ್ಕೇಪ್ ಆದವರು ಅರೆಸ್ಟ್!

ಕೋಲಾರ:-ಕೇವಲ 2 ರೂಪಾಯಿ ಬೆಂಕಿ ಪೊಟ್ಟಣಕ್ಕಾಗಿ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಒಂದು ವಾರದ ಹಿಂದೆ ಕೋಲಾರ ತಾಲ್ಲೂಕು ಹರಟಿ ಅರಣ್ಯ ಪ್ರದೇಶದಲ್ಲಿ ಈ ಕೃತ್ಯ ಎಸಗಿ...

ಶಿವಮೊಗ್ಗ: ಬಸ್ -ಬೈಕ್ ನಡುವೆ ಡಿಕ್ಕಿ: ಇಬ್ಬರು ಯುವಕರು ಸಾವು

ಶಿವಮೊಗ್ಗ: ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ  ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸೊರಬ ತಾಲೂಕು ಬೆಣ್ಣೆಗೆರೆ ನಿವಾಸಿ ರೋಹಿತ್ (26) ಹಾಗೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!