📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ವೈದ್ಯರ ನಿರ್ಲಕ್ಷ್ಯ: ಬೆಳಗಾವಿ ಬಿಮ್ಸ್​ನಲ್ಲಿ ಮತ್ತೋರ್ವ ಬಾಣಂತಿ ಸಾವು!

ಬೆಳಗಾವಿ:- ಬೆಳಗಾವಿ ಬಿಮ್ಸ್​ನಲ್ಲಿ ಮತ್ತೊಬ್ಬ ಬಾಣಂತಿ ಸಾವನ್ನಪ್ಪಿದ್ದು, ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಕುಟುಂಬದವರು ಆಕ್ರೋಶ ಹೊರ ಹಾಕಿದ್ದಾರೆ. ವೈಶಾಲಿ ಕೊಟಬಾಗಿ ಮೃತ ಬಾಣಂತಿ. ಹುಕ್ಕೇರಿ ತಾಲೂಕಿನ ಗೌಡವಾಡದ ನಿವಾಸಿ ಆಗಿರುವ...

ಬಾಲಕನ ಮೇಲೆ ಅಟ್ಯಾಕ್ ಮಾಡಿದ ನಾಯಿಗಳು: ಸ್ವಲ್ಪದರಲ್ಲೇ ಬಚಾವ್! ಆಗಿದ್ದೇನು ಅಂತೀರಾ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೆಆರ್ ಪುರಂನ ಸೊನ್ನೆನಹಳ್ಳಿಯಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ನಾಯಿಗಳ ಗುಂಪೊಂದು ಅಟ್ಯಾಕ್ ಮಾಡಿರುವ ಘಟನೆ ಜರುಗಿದೆ. ನಾಯಿಗಳು ಅಟ್ಯಾಕ್ ಮಾಡುತ್ತಿದ್ದಂತೆ ತಪ್ಪಿಸಿಕೊಳ್ಳುವ ಸಲುವಾಗಿ ಬಾಲಕ ಓಡಿದ್ದಾನೆ. ಬಾಲಕ ಓಡುತ್ತಿದ್ದಂತೆ...

ಫೇಕ್ ಅಭಿಮಾನಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಅಲ್ಲು ಅರ್ಜುನ್

ಪುಷ್ಪ 2 ರಿಲೀಸ್ ಸಂದರ್ಭದಲ್ಲಿ ಕಾಲ್ತುಳಿತದಿಂದ ಮಹಿಳೆ ಮೃತಪಟ್ಟ ಘಟನೆಯ ಬಳಿಕ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ ಬಳಿಕ  ಬಿಡುಗಡೆ ಮಾಡಿದ್ದರು. ಘಟನೆಯ ಬಳಿಕ ತೆಲಂಗಾಣ ಸಿಎಂ ರೇವಂತ್ ರೆಡ್ಡಿ...

ಅಯ್ಯಪ್ಪ ಸ್ವಾಮಿಗಳು ಮಲಗಿದ್ದಾಗ ಸಿಲಿಂಡರ್ ಸ್ಫೋಟ: ಒಂಭತ್ತು ಮಂದಿಗೆ ಗಾಯ!

ಹುಬ್ಬಳ್ಳಿ:- ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಅವಘಡ ಒಂದು ಸಂಭವಿಸಿದೆ. ಮಲಗಿದ್ದ ವೇಳೆ ಏಕಾಏಕಿ ಸಿಲಿಂಡರ್ ಗ್ಯಾಸ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಂಭೀರ ಗಾಯಗೊಂಡ ಘಟನೆ ಜರುಗಿದೆ. ಅಯ್ಯಪ್ಪ ಸ್ವಾಮಿಗಳು ಮಲಗಿದ್ದ ವೇಳೆ...

Power Cut: ಬೆಂಗಳೂರಿನ ಹಲವೆಡೆ ಇಂದು ಕರೆಂಟ್ ಇರಲ್ಲ!

ಬೆಂಗಳೂರು: ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಕುಮಾರಸ್ವಾಮಿ ಲೇಔಟ್, ಯಲಚೇನಹಳ್ಳಿ ಇಲಿಯಾಸ್ ನಗರ, ಗಂಗಾಧರನಗರ,...

ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣ: ಪರಿಹಾರಕ್ಕೆ ಒತ್ತಾಯಿಸಿ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ

ಪುಷ್ಪ 2 ಚಿತ್ರದ ಪ್ರದರ್ಶನ ವೇಳೆ ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್  ನಿವಾಸದ ಎದುರು ಬಾರಿ ಹೈಡ್ರಾಮಾ ನಡೆದಿದೆ. ಕೆಲವು ಅಪರಿಚಿತ ವ್ಯಕ್ತಿಗಳು ಮನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!