Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಉತ್ತಮ ಸಂಸ್ಕಾರ ಜೀವನದ ಗುರಿಯಾಗಲಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನಿಮ್ಮ ಸುಂದರ ಭವಿಷ್ಯಕ್ಕಾಗಿ ನೀವು ಓದಬೇಕು, ಮೊಬೈಲ್ ನಿಷೇಧ ಮಾಡಬೇಕು ಮತ್ತು ಗುರು-ಹಿರಿಯರನ್ನು ಕಂಡರೆ ಬಾಗಿ ನಮಸ್ಕರಿಸುವಂತಹ ಸಂಸ್ಕಾರವನ್ನು ನೀವು ಬೆಳೆಸಿಕೊಳ್ಳಬೇಕು. ಇವುಗಳೇ ನಿಮ್ಮನ್ನು ಜೀವನದಲ್ಲಿ ಎತ್ತರಕ್ಕೇರಿಸುತ್ತವೆ ಎಂದು...

ಭೂಮಿ ಜೀವಿಗಳ ಆಶ್ರಯ ತಾಣ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮಾನವನ ದುರಾಸೆ, ವೈಭವದ ಜೀವನದಿಂದ ಇಂದು ಪ್ರಕೃತಿ ನಾಶವಾಗುತ್ತಿದೆ. ನಾವು ಪ್ರಕೃತಿಯ ಸೌಜನ್ಯವನ್ನು ಕಾಪಾಡಿಕೊಳ್ಳದಿದ್ದರೆ ಜೀವಿಗಳು ಅಪಾಯದ ಮಟ್ಟಕ್ಕೆ ಹೋಗುತ್ತವೆ. ಗಿಡ-ಮರಗಳು ಹಸಿರನ್ನು ನೀಡುವುದರೊಂದಿಗೆ ಜೀವಿಗಳಿಗೆ ಉಸಿರನ್ನು ನೀಡುತ್ತವೆ....

ಅಬ್ಬರದ ಸೌಂಡ್ ಸಿಸ್ಟಮ್ ನಿಯಂತ್ರಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಗಳಲ್ಲಿ ಸೌಂಡ್ ಸಿಸ್ಟಮ್/ಧ್ವನಿ ವರ್ಧಕದ ಬಳಕೆ ಮೀತಿಮೀರಿದ್ದು, ಇದು ಸಾರ್ವಜನಿಕರ ನಿದ್ದೆ, ನೆಮ್ಮದಿ ಕೆಡಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ ಶನಿವಾರವಷ್ಟೇ ಅಬ್ಬರದ ಧ್ವನಿವರ್ಧಕದ ಬಳಕೆ ಮೇಲೆ...

ಅಮೂಲ್ಯ ಸಮಯವನ್ನು ವ್ಯರ್ಥವಾಗಿ ಕಳೆಯದಿರಿ

ವಿಜಯಸಾಕ್ಷಿ ಸುದ್ದಿ, ಅಜ್ಜಂಪುರ: ಪ್ರಾಣ, ಯೌವನ, ಕಾಲ ಒಮ್ಮೆ ಕಳೆದರೆ ಮತ್ತೆಂದೂ ತಿರುಗಿ ಬಾರವು. ಅಮೂಲ್ಯವಾದ ಸಮಯವನ್ನು ವ್ಯರ್ಥವಾಗಿ ಕಳೆಯದೇ ಸದುಪಯೋಗಪಡಿಸಿಕೊಳ್ಳಬೇಕು. ಸುಖಮಯ ಬಾಳಿಗೆ ಸದ್ವಿದ್ಯೆ, ಉತ್ತಮ ಸಂಬಂಧ ಮತ್ತು ಆದರ್ಶ ಸ್ನೇಹ...

ಸಹೋದರತ್ವದ ಹಬ್ಬ ಬಕ್ರೀದ್ ಆಚರಣೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ದಾನ, ಧರ್ಮದ ಮಹತ್ವ ಸಾರುವ ಬಕ್ರೀದ್ ಹಬ್ಬವನ್ನು ನರೇಗಲ್ಲ ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಶನಿವಾರ ಸಡಗರದಿಂದ ಆಚರಿಸಲಾಯಿತು. ಅಬ್ಬಿಗೇರಿ, ಕೊಚಲಾಪುರ, ತೋಟಗಂಟಿ, ಜಕ್ಕಲಿ, ಯರೇಬೇಲೇರಿ, ಕುರಡಗಿ, ಗುಜಮಾಗಡಿ, ಡ.ಸ. ಹಡಗಲಿ,...

ಲಕ್ಕುಂಡಿಯಲ್ಲಿ ಬಕ್ರೀದ್ ಆಚರಣೆ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಇಲ್ಲಿಯ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಅಚರಿಸಿದರು. ಇಲ್ಲಿಯ ಹಿರೇ ಮಸೂತಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೂಲಕ ಅಲ್ಲಾಹುವಿನ ಕುರಿತು ಹಾಡಿನೊಂದಿಗೆ ಮೆರವಣಿಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News