ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತ್ಯಾಗ, ಬಲಿದಾನ, ಸಮಾನತೆಯ ಸಂದೇಶ ಸಾರುವ ಪವಿತ್ರ ಬಕ್ರೀದ್ ಹಬ್ಬವನ್ನು ಶನಿವಾರ ಮುಸ್ಲಿಂ ಬಾಂಧವರು ಶೃದ್ಧಾ ಭಕ್ತಿಯಿಂದ ಆಚರಿಸಿದರು. ಮುಸ್ಲಿಂ ಬಾಂಧವರು ಬೆಳಿಗ್ಗೆ ಹೊಸ ಉಡುಗೆ ತೊಟ್ಟು ಮಸೀದಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸ್ವಂತ ಸೂರು ಪ್ರತಿಯೊಬ್ಬರ ಬದುಕಿನ ಮೊದಲ ಆದ್ಯತೆ ಮತ್ತು ಅಗತ್ಯತೆಯೂ ಹೌದು. ಆದರೆ, ಲಕ್ಷ್ಮೇಶ್ವರದಲ್ಲಿ ದಶಕಗಳಿಂದ ನಿವೇಶನ ಹಂಚಿಕೆಗೆ ಗ್ರಹಣ ಹಿಡಿದಿದ್ದು, ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಬಡವರ, ನಿರ್ಗತಿಕರ,...
ವಿಜಯಸಾಕ್ಷಿ ಸುದ್ದಿ, ಗದಗ: ಬೆಂಗಳೂರಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ 2025-26ನೇ ಸಾಲಿನ ರಾಜ್ಯಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆಯಲ್ಲಿ ಗದಗ ತಾಲೂಕಿನ ಕದಾಂಪುರದ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಹಾಗೂ ಪಾಪನಾಶಿಯ...
ವಿಜಯಸಾಕ್ಷಿ ಸುದ್ದಿ, ಗದಗ: ಜಾತಿ, ಮತ, ಪಂಥ, ಲಿಂಗಭೇದ ಅಳಿಸಿ ಸಂತೃಪ್ತವಾದ ಸಮಾಜ ಕಟ್ಟಿದವರು ಶರಣರು. ಅದು ಸಾಧ್ಯವಾದದ್ದು ಅಂತರಂಗದ ಅರಿವಿನಿಂದ. ಅಂತರಂಗದ ಅರಿವಿನಿಂದ ಬಹಿರಂಗದ ಪರಿವರ್ತನೆ ಸಾಧ್ಯ ಎಂದು ಡಾ. ತೋಂಟದ...
ಚಾಮರಾಜನಗರ: ನಡುರಸ್ತೆಯಲ್ಲೇ ಲಾರಿಯೊಂದು ಪಲ್ಟಿ ಹೊಡೆದು ಹಳ್ಳಕ್ಕೆ ಉರುಳಿ ಬಿದ್ದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಾಮರಾಜನಗರ ಹೊರವಲಯದಲ್ಲಿ ಜರುಗಿದೆ. ಗಾಯಗೊಂಡವರನ್ನು ನಂಬಿ ಊರು ಹಾಗೂ ದಾಮೋದರನ್ ನಂಬಿ ಎಂದು ಗುರುತಿಸಲಾಗಿದೆ.
ಚಲಿಸುತ್ತಿದ್ದ ಲಾರಿ...
ಮೈಸೂರು: ಮೋದಿ ಪ್ರಚಾರಕ್ಕಷ್ಟೇ ಇರೋದು, ಕೇಂದ್ರ ಸರ್ಕಾರಕ್ಕೆ ಝೀರೋ ಮಾರ್ಕ್ಸ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮೋದಿ ಸರ್ಕಾರ ಬಂದು 11 ವರ್ಷ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮೋದಿ ಸರ್ಕಾರಕ್ಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...