📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ತಾಲೂಕಾ ಯುವ ಘಟಕಗಳ ರಚನೆಗೆ ಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಗದಗ ಜಿಲ್ಲಾ ಘಟಕವು ಹಲವಾರು ರಚನಾತ್ಮಕ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಕಾರ್ಯ ನಿರ್ವಹಿಸುತ್ತಿದ್ದು, ಬರಲಿರುವ ದಿನಮಾನಗಳಲ್ಲಿ ಇನ್ನಷ್ಟು ಸಾಮಾಜಿಕ ಉಪಯುಕ್ತ ಕೆಲಸ ಕಾರ್ಯಗಳನ್ನು...

ಬಿಜೆಪಿ ಬಂಡಾಯ ಸದಸ್ಯರಿಗೆ TENSION!: ನರೇಗಲ್ಲ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲು..!

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸ್ಥಳೀಯ ಪಟ್ಟಣ ಪಂಚಾಯಿತಿಗೆ ೨ನೇ ಅವಧಿಗಾಗಿ ಸೆ. ೨ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಎದ್ದು ಕಾಂಗ್ರೆಸ್ ಪಕ್ಷದ ಸದಸ್ಯರ ಬೆಂಬಲ ಪಡೆದು ಸ್ಪರ್ಧಿಸಿ, ಅಧ್ಯಕ್ಷ ಸ್ಥಾನಕ್ಕೇರಿದ ೧೫ನೇ...

ಸಾಹಿತ್ಯದಿಂದ ರಾಜಕೀಯ ಬದಲಾವಣೆ ಸಾಧ್ಯ: ಸಚಿವ ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಮಂಡ್ಯ: ಸಾಹಿತ್ಯದ ಮೂಲಕ ರಾಜಕಾರಣವನ್ನು ಬದಲಾಯಿಸಲು ಸಾಧ್ಯವಿದೆ. ಸಾಹಿತ್ಯ ಕ್ಷೇತ್ರದಲ್ಲಿರುವವರು ರಾಜಕಾರಣಕ್ಕೆ ಸೂಕ್ತ ಮಾರ್ಗದರ್ಶನ ಮಾಡಬೇಕಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು. ೮೭ನೇ ಅಖಿಲ...

ಜ್ಯೋತಿ ಸಾವಳಗಿಯವರಿಗೆ ಪಿಎಚ್‌ಡಿ

ವಿಜಯಸಾಕ್ಷಿ ಸುದ್ದಿ, ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಜ್ಯೋತಿ ಸಾವಳಗಿ ಅವರು ಸಲ್ಲಿಸಿದ್ದ `ಎ ಸ್ಟಡಿ ಆಫ್ ಕಬಡ್ಡಿ ಪ್ಲೇಯಿಂಗ್ ಎಬಿಲಿಟಿ ಆಪ್ ಸೆಲೆಕ್ಟೆಡ್ ಫಿಸಿಕಲ್, ಸೈಕಲಾಜಿಕಲ್ ಅಂಡ್ ಆಂಥ್ರೋಪೊಮೆಟ್ರಿಕ್ಸ್...

ಸಿ.ಟಿ.ರವಿ ಸದಸ್ಯತ್ವ ರದ್ದುಗೊಳಿಸಲು ಆಗ್ರಹ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ವಿಧಾನ ಸೌಧದ ಅಧಿವೇಶನದಲ್ಲಿ ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್ ಅವರನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ ಸಿ.ಟಿ. ರವಿಯವರ ವಿಧಾನ ಪರಿಷತ್ ಸದಸ್ಯತ್ವವನ್ನು ತಕ್ಷಣವೇ ರದ್ದುಪಡಿಸಬೇಕು, ಮಹಿಳೆಯರ ಜೊತೆ ಅಗೌರವದಿಂದ ವರ್ತಿಸಿದ...

ಆತ್ಮ ಕಲ್ಯಾಣದೊಂದಿಗೆ ಸಮಾಜ ಕಲ್ಯಾಣವೂ ಮುಖ್ಯ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ವ್ಯಸನರಹಿತ ಸಮಾಜ, ಮೂಢನಂಬಿಕೆ, ಅಂಧಶೃದ್ಧೆ, ಶೋಷಣೆಮುಕ್ತ ಸಮಾಜ ಶರಣರ ಪ್ರಗತಿಪರ ಚಿಂತನೆಗಳಾಗಿದ್ದವು. ಶರಣರ ವಚನಗಳಲ್ಲಿ ಸಾಮಾಜಿಕ ಪ್ರಜ್ಞೆ ಇದೆ. ವಚನಕಾರರ ದೃಷ್ಟಿಕೋನ ಆತ್ಮಕಲ್ಯಾಣದ ಜೊತೆಗೆ ಸಮಾಜ ಕಲ್ಯಾಣವಾಗಿತ್ತು ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!