📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ನಾಳೆ ಶರಣ ಸಂಗಮ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಡಿ. ೨೨ರ ಬೆಳಿಗ್ಗೆ ೧೧ಕ್ಕೆ ನಡೆಯಲಿರುವ ಬಸವದಳದ ೧೬೨೫ನೇ ಶರಣ ಸಂಗಮದಲ್ಲಿ ಬಾಲ್ಕಿಯ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಕುರಿತು...

ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳಿ: ಪ್ರಕಾಶ ಕುಲಕರ್ಣಿ 

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗ್ರಾಮೀಣ ಭಾಗದ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವ ಉದ್ದೇಶದಿಂದ ಪ್ರಾರಂಭಗೊಂಡು ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿನ ಸಾಲ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಕೋಟುಮಚಗಿ ಕೃಷಿ ಪತ್ತಿನ...

ಶ್ರೀ ಗವಿಮಠ ಜಾತ್ರೆಗೆ ವಿಶೇಷ ಆಹ್ವಾನ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಸಂಸ್ಥಾನ ಶ್ರೀ ಗವಿಮಠ ಜಾತ್ರೆಯು ಪ್ರತಿ ವರ್ಷ ವಿಭಿನ್ನ, ವಿಶಿಷ್ಟ ರೂಪದಲ್ಲಿ, ಅರ್ಥಪೂರ್ಣವಾಗಿ ಜರುಗುತ್ತಿದೆ. ಆಧುನಿಕತೆಯ ಸ್ಪರ್ಶದ ಜೊತೆಗೆ ಶ್ರೀಮಠದ ಭಕ್ತರಿಗೆ ೨೦೨೫ರ ಮಹಾಜಾತ್ರೋತ್ಸವದ ಆಹ್ವಾನವನ್ನು ನೇರವಾಗಿ ತಲುಪಿಸುವ...

ನಮ್ಮ ಹೋರಾಟ ನಿಲ್ಲದು: ಚಂದ್ರಶೇಖರ್ ಪೂಜಾರ್

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: 2ಎ ಮೀಸಲಾತಿಗಾಗಿ ನಡೆಯುತ್ತಿದ್ದ ಹೋರಾಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತಿಕ್ಕುವ ಕುತಂತ್ರ ಮಾಡಿದ್ದರಿಂದ ಇಷ್ಟೊಂದು ರಾದ್ದಾಂತವಾಗಲು ಕಾರಣವಾಯಿತು ಎಂದು ವೀರಶೈವ ಪಂಚಮಸಾಲಿ ಸೌಹಾರ್ದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ...

ದಾಸೋಹ ರೂಪದಲ್ಲಿ ತಾಯಿ ಪ್ರೀತಿಯನ್ನು ನಾಡಿಗೆ ಹಂಚುತ್ತಿರುವ ಬಸವರಾಜ ಹೊರಟ್ಟಿ

7 ವಿಜಯಸಾಕ್ಷಿ ಸುದ್ದಿ, ಗದಗ: ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರು ತಮ್ಮ ತಾಯಿ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಸ್ಮರಣಾರ್ಥ ಅವ್ವ ಸೇವಾ ಟ್ರಸ್ಟನ್ನು ಸ್ಥಾಪಿಸಿ ಕಳೆದ 14 ವರ್ಷಗಳಿಂದ ದಾಸೋಹ ರೂಪದಲ್ಲಿ ತಾಯಿ ಪ್ರೀತಿಯನ್ನು...

ಸೀಬೆ ಎಲೆಗಳಿಂದ ಕೊಲೆಸ್ಟ್ರಾಲ್, ಶುಗರ್ ಕಂಟ್ರೋಲ್ ಆಗುತ್ತಾ? ತಜ್ಞರು ಹೇಳಿದ್ದೇನು?

ಹಣ್ಣು ಹಣ್ಣಾದ ಸೀಬೆ ಹಣ್ಣು ತಿಂದವರಿಗೆ ಗೊತ್ತು! ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅಚ್ಚುಮೆಚ್ಚಾಗಿರುವ ಈ ಹಣ್ಣಿನ ಮರ ಹಳ್ಳಿಕಡೆ ತುಂಬಾನೇ ನೋಡಲು ಸಿಗುತ್ತದೆ. ಆದರೆ ನಿಮಗೆ ಗೊತ್ತಿರಬಹುದು ನಾವೆಲ್ಲರೂ ಈ ರಸಭರಿತವಾದ ಸೀಬೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!