Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಮುಂಗಾರು ಚುರುಕು: ಕರ್ನಾಟಕದಲ್ಲಿ ನಾಳೆಯಿಂದ ವ್ಯಾಪಕ ಮಳೆ ಸಾಧ್ಯತೆ.. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು:- ಇಷ್ಟು ದಿನ ತಣ್ಣಗಿದ್ದ ವರುಣ ನಾಳೆಯಿಂದ ಮತ್ತೆ ಅಬ್ಬರಿಸಲಿದ್ದಾನೆ. ನಾಳೆಯಿಂದ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಜೂ.13ರವರೆಗೆ ವ್ಯಾಪಕ...

ಸಿದ್ದರಾಮಯ್ಯರ ಜಿಲ್ಲಾ ಪ್ರವಾಸ ದಿಢೀರ್ ರದ್ದು: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ಕ್ಯಾನ್ಸಲ್!

ರಾಯಚೂರು:- ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆ ಕಾರ್ಯಕ್ರಮ ಮೊಟಕುಗೊಳಿಸಲಾಗಿದೆ. ನಾಳೆ ನಗರದ ವಾಲ್‌ಕಾಟ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ...

ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಸುತ್ತಾಟ: ಬೈಕ್ ಅಡ್ಡಗಟ್ಟಿ ಯುವಕರಿಂದ ನೈತಿಕ ಪೊಲೀಸ್‌ಗಿರಿ!

ರಾಮನಗರ: ಬೈಕ್ ನಲ್ಲಿ ಹಿಂದೂ ಯುವಕ, ಮುಸ್ಲಿಂ ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾಗ ಕೆಲ ಮುಸ್ಲಿಂ ಯುವಕರು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಮೆರೆದಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಜರುಗಿದೆ. ಬೈಕ್ ಅಡ್ಡಗಟ್ಟಿದ...

ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ: ಮೂವರು ಅರೆಸ್ಟ್!

ಕೋಲಾರ:- ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಮೂವರು ಸರಗಳ್ಳರನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಕೋಲಾರದಲ್ಲಿ ಜರುಗಿದೆ. 39 ವರ್ಷದ ಶಶಿಧರ್, 25 ವರ್ಷದ ಹರ್ಷಿತ್, 24 ವರ್ಷದ ಸೂರ್ಯಪ್ರಕಾಶ್...

ಕಾಲ್ತುಳಿತ ಕೇಸ್: ಕಾಂಗ್ರೆಸ್ ಸರ್ಕಾರದ ವಜಾಕ್ಕೆ ಆಗ್ರಹಿಸಿದ ವಿಪಕ್ಷ ನಾಯಕ ಆರ್ ಅಶೋಕ್!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಕೇಸ್ ಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಜಾಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದು ದರಿದ್ರ ಸರ್ಕಾರ, ಇದನ್ನ ಬೇವರ್ಸಿ...

ಕಾಲ್ತುಳಿತದಿಂದಾದ ಅವಾಂತರ ಒಂದೆರಡಲ್ಲ: ಕಬ್ಬನ್ ಪಾರ್ಕಿನ ಗಿಡ-ಮರಗಳಿಗೂ ಹಾನಿ.. ದೂರು ದಾಖಲು!

ಬೆಂಗಳೂರು:- ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಸಾಕಷ್ಟು ಮಂದಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಈ ಅವಘಡದಲ್ಲಿ ಪರಿಸರಕ್ಕೂ ಹಾನಿ ಆಗಿದ್ದು, ಇದೀಗ ದೂರು ದಾಖಲಾಗಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News