Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಮಾಜಿ ಸಿಎಂ ಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಸಿದ್ದರಾಮಯ್ಯ, ಶಿವಕುಮಾರ್ ಭಾಗಿ!

ಬೆಂಗಳೂರು :- ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕುಟುಂಬದಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಬಿಎಸ್ ಯಡಿಯೂರಪ್ಪ ಮೊಮ್ಮಗ, ಬಿವೈ ರಾಘವೇಂದ್ರ ಪುತ್ರ ಸುಭಾಷ್ ನಾಳೆ ಅಂದ್ರೆ ಬಾನುವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅದಕ್ಕೂ...

ಕಾಲ್ತುಳಿತ ಕೇಸ್: ಸತ್ತವರ ಜೀವ ತಂದುಕೊಡಲು ಸಾಧ್ಯ ಇಲ್ಲ – ಸಚಿವ ಎಂ. ಸಿ ಸುಧಾಕರ್!

ಚಿಕ್ಕಬಳ್ಳಾಪುರ:- ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತದ ದುರಂತಕ್ಕೆ ಸಂಬಂಧಿಸಿದಂತೆ ಸಚಿವ ಎಂಸಿ ಸುಧಾಕರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ, ನಮಗೆಲ್ಲಾ ಬಹಳ ದುಃಖ...

ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ.. ತಲಾ 25 ಲಕ್ಷ ಘೋಷಣೆ!

ಬೆಂಗಳೂರು :- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು...

ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಮನೆ ಮೇಲೆ ಪೊಲೀಸ್-ಆಹಾರ ನಿರೀಕ್ಷಕ ಅಧಿಕಾರಿಗಳ ಜಂಟಿ ದಾಳಿ!

ಕೋಲಾರ:- ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಮನೆ ಮೇಲೆ ಪೊಲೀಸರು ಹಾಗೂ ಆಹಾರ ನಿರೀಕ್ಷಕ ಅಧಿಕಾರಿಗಳು ಜಂಟಿ ದಾಳಿ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಸವಟೂರು ಗ್ರಾಮದಲ್ಲಿ ಜರುಗಿದೆ. ಗ್ರಾಮದ ನರೇಶ್​...

ಇವನೊಬ್ಬ ಡಿಫರೆಂಟ್ ಕಳ್ಳ: ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ಹೋದ ಖದೀಮ!

ಮಂಡ್ಯ :-ಜಿಲ್ಲೆಯ ಮದ್ದೂರು ತಾಲೂಕಿನ ಕದಲೂರು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನಕ್ಕೆ ಬಂದಿದ್ದ ಕಳ್ಳನೊಬ್ಬ ಕೊನೆ ಕ್ಷಣದಲ್ಲಿ ಹೆದರಿ ದೇವರಿಗೆ ಕೈ ಮುಗಿದು ಹೋಗಿರುವ ಘಟನೆ ಜರುಗಿದೆ. ಮುಸುಕುಧಾರಿಯೊಬ್ಬ ಕದಲೂರು ಗ್ರಾಮದ ಶ್ರೀ ಪಟ್ಟಲದಮ್ಮ ದೇಗುಲದಲ್ಲಿ...

ಬುಧವಾರದಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂನ್ 11 ರಿಂದ ಮತ್ತೆ ಮಳೆ ಆರ್ಭಟ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಹಳದಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News