Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಕೇವಲ ನಿಮ್ಮ ಪ್ರಚಾರದ ಹುಚ್ಚಿಗಾಗಿ 11 ಮಕ್ಕಳು ಬಲಿಯಾಗಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಕರಂದ್ಲಾಜೆ ಕಿಡಿ

ಬೆಂಗಳೂರು: ಕೇವಲ ನಿಮ್ಮ ಪ್ರಚಾರದ ಹುಚ್ಚಿಗಾಗಿ 11 ಮಕ್ಕಳು ಬಲಿಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಚಿನ್ನಸ್ವಾಮಿ...

2026ರಲ್ಲಿ 500 ರೂಪಾಯಿ ನೋಟುಗಳು ರದ್ದಾಗುತ್ತವೆಯೇ..? ಕೇಂದ್ರ ಸರ್ಕಾರ ಹೇಳಿದ್ದೇನು..?

ನವದೆಹಲಿ: 500 ರೂಪಾಯಿ ನೋಟುಗಳ ಬಗ್ಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬಹುದು. ಕೇಂದ್ರ ಸರ್ಕಾರ ಎಲ್ಲಾ500 ರೂಪಾಯಿ ನೋಟುಗಳನ್ನು ರದ್ದುಗೊಳಿಸಬಹುದು ಎಂದು ಹೇಳಲಾಗುತ್ತಿದೆ. ‘ಕ್ಯಾಪಿಟಲ್ ಟಿವಿ’ ಎಂಬ ಯೂಟ್ಯೂಬ್ ಚಾನೆಲ್ ಕೂಡ ಇದರ...

ಮೋದಿ, ಶಾ ರಾಜೀನಾಮೆ ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ: ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಮೋದಿ, ಶಾ ರಾಜೀನಾಮೆ ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ ಎಂದು ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಾ. ರಾಜ್‌ಕುಮಾರ್ ತೀರಿಕೊಂಡಾಗ ನಾಲ್ಕು ಜನರಿಗೆ...

ಚಿನ್ನಸ್ವಾಮಿ ಕಾಲ್ತುಳಿತ: ಕೆಎಸ್’ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ!

ಬೆಂಗಳೂರು: ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ...

ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡುವಂತೆ ರಾಜ್ಯಪಾಲರಿಗೆ ಪತ್ರ!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಸುಮಾರು 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಸಾಕಷ್ಟು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ಗೆ ಸಿಟಿಜನ್ ರೈಟ್ಸ್...

ಯುವತಿ ವಿಚಾರಕ್ಕೆ ಕಿರಿಕ್: ಸ್ನೇಹಿತರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ!

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿಯಲ್ಲಿ ಯುವತಿ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜರುಗಿದೆ. 24 ವರ್ಷದ ದರ್ಶನ್ ಕೊಲೆಯಾದ ಯುವಕ. ವೇಣುಗೋಪಾಲ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News