📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಕೃಷಿಕ ಸಮಾಜದ ಸದಸ್ಯರ ಅವಿರೋಧ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ತಾಲೂಕಾ ಕೃಷಿಕ ಸಮಾಜದ 2025-2030ರವರೆಗೆ ಐದುವರ್ಷಗಳ ಅವಧಿಯ ಕಾರ್ಯಕಾರಿ  ಸಮಿತಿ ಚುನಾವಣೆಯಲ್ಲಿ ಅವಿರೋಧವಾಗಿ 15 ಸದಸ್ಯರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ ತಿಳಿಸಿದ್ದಾರೆ. ನಾಮಪತ್ರ...

ಸ್ಕೌಟ್ಸ್-ಗೈಡ್ಸ್ ವತಿಯಿಂದ ಜ. 6ರಿಂದ ನಾಲ್ಕು ದಿನ ಧಾರವಾಡದಲ್ಲಿ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಧಾರವಾಡ ಜಿಲ್ಲಾ ಘಟಕದಿಂದ ತಾಲೂಕಿನ ದಡ್ಡಿ ಕಮಲಾಪೂರದಲ್ಲಿ ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೆಟ್ ಮಕ್ಕಳ ಸಮಾವೇಶವನ್ನು 2024ರ ಜನೆವರಿ 6ರಿಂದ ಜನೆವರಿ 10ರವರೆಗೆ...

2011ರ ಜನಗಣತಿ ಆಧಾರದ ಮೇಲೆ ವರ್ಗೀಕರಣ ಬೇಡ: ರವಿಕಾಂತ ಅಂಗಡಿ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಭೋವಿ, ಬಂಜಾರ, ಕೊರಮ, ಕೊರಚ ಜಾತಿಗಳ ಮಹಾ ಒಕ್ಕೂಟದಿಂದ 2011ರ ಜನಗಣತಿ ಆಧಾರದ ಮೇಲೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಂಗಡನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ...

ಕಾನೂನುಗಳು ಜೀವ ಉಳಿಸುವ ಮಾರ್ಗಗಳು: ಪಿಎಸ್ಐ ನಾಗರಾಜ ಗಡಾದ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಗದಗ ಜಿಲ್ಲಾ ಪೊಲೀಸ್, ಗದಗ ಉಪವಿಭಾಗ, ಶಿರಹಟ್ಟಿ ವೃತ್ತ ಹಾಗೂ ಪಟ್ಟಣದ ಪೊಲೀಸ್ ಠಾಣೆಯ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಮತ್ತು ರಸ್ತೆ ಸುರಕ್ಷತಾ ಅರಿವು ಅಭಿಯಾನದಲ್ಲಿ...

Mandya: 87ನೇ ಕನ್ನಡ ಸಾಹಿತ್ಯ ಸಮ್ಮೇಳನ; ನಾಳೆಯ ಕಾರ್ಯಕ್ರಮದ ವಿವರ ಇಲ್ಲಿದೆ!

ಮಂಡ್ಯ:- ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಅದ್ದೂರಿಯಾಗಿ ಚಾಲನೆ ದೊರೆತಿದೆ. ಮೊದಲ ದಿನದ ಕಾರ್ಯಕ್ರಮವಾದ ಇಂದು ಬಹಳ ಸಡಗರ ಸಂಭ್ರಮದಿಂದ ಜರುಗಿದೆ. ಅದರಂತೆ...

ಅಮಿತ್ ಶಾರನ್ನು ಕೂಡಲೇ ವಜಾಗೊಳಿಸಿ: ಗ್ಯಾರಂಟಿ ಸಮಿತಿ ಸದಸ್ಯೆ ಜ್ಯೋತಿ ಎಂ.ಗೊಂಡಬಾಳ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೇಂದ್ರದ ಗೃಹ ಮಂತ್ರಿಗಳು ತಾವು ಎಂತಹ ಅಪರಾಧದ ಹಿನ್ನೆಲೆಯಿಂದ ಬಂದಿದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ. ಇನ್ನು ರಾಜ್ಯದ ಸಿ.ಟಿ ರವಿಯವರ ವರ್ತನೆಯೂ ಜಗತ್ತಿಗೆ ಗೊತ್ತಿರುವ ವಿಷಯ. ಇವರ ಅಧಿಕಾರದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!