ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇದ್ದಿದ್ದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ...
ಬೆಂಗಳೂರು:- ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರವು ಐವರು ಐಪಿಎಸ್ ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಿ++++
ದೇಶ ಹೊರಡಿಸಿದೆ.
ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಐವರು ಐಪಿಎಸ್...
ಧಾರವಾಡ:- ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್ ಎದುರಾಗಿದ್ದು, ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದೆ.
ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ...
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಾಲ್ತುಳಿತಕ್ಕೆ ಸುಮಾರು 11 ಮಂದಿ ಉಸಿರು ಚಲ್ಲಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಕೊಹ್ಲಿ ವಿರುದ್ಧ ಇದೀಗ ದೂರು ದಾಖಲಾಗಿದೆ. ಕೊಹ್ಲಿ ವಿರುದ್ಧ ನೈಜ್ಯ ಹೋರಾಟಗಾರರ...
ಬೆಂಗಳೂರು:- ನಾನು ಡರ್ಟಿ ಪಾಲಿಟಿಕ್ಸ್ ಎಂದೂ ಮಾತಾಡಲ್ಲ.. ನನ್ನ ರಾಜೀನಾಮೆ ಕೇಳೋಕೆ ನಾನೇನು ಕ್ರೈಂ ಮಾಡಿದ್ದೀನಿ? ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ...
ಬೆಂಗಳೂರು: ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಿ ತಪ್ಪಿಸಿಕೊಳ್ಳುವ ಷಡ್ಯಂತ್ರ ಮುಖ್ಯಮಂತ್ರಿಗಳದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದೀರಿ. ವೈಫಲ್ಯಕ್ಕಾಗಿ...
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುತಿಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...