ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇದ್ದಿದ್ದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು...
ಬೆಂಗಳೂರು: ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್ ಅವರು. ಆರ್ಸಿಬಿ ಅಭಿಮಾನಿಗಳ ಸಾವಿನ ಸುದ್ದಿ ತಿಳಿದ ಮೇಲೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಫ್ ಗೆ ಮುತ್ತು ಕೊಟ್ಟು ಸಾವಿನಲ್ಲೂ ಸಂಭ್ರಮ ಮಾಡ್ತಾರೆ ಎಂದು...
ಬೆಂಗಳೂರು: ಆರ್‌ಸಿಬಿ ಚಾಂಪಿಯನ್ ಆದ ಖುಷಿಯಲ್ಲಿದ್ದ ಬೆಂಗಳೂರಿನಲ್ಲಿ ಇದೀಗ ಸೂತಕದ ವಾತಾವರಣ ಸೃಷ್ಟಿಯಾಗಿದೆ. ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದು, ಸುಮಾರು 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದೀಗ ಸಿಎಂ...
ಬೆಂಗಳೂರು: ಡಿಸಿಎಂ, ತಾನೇ ಗೆದ್ದು ತಂದಿದ್ದೇನೆ ಎನ್ನುವಂತೆ ಕಪ್’ಗೆ ಮುತ್ತಿಟ್ಟುಕೊಳ್ತಿದ್ರು ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಸಿಎಂ, ತಾನೇ ಗೆದ್ದು ತಂದಿದ್ದೇನೆ ಎನ್ನುವಂತೆ ಕಪ್ಗೆ ಮುತ್ತಿಟ್ಟುಕೊಳ್ತಿದ್ರು...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಬೆಂಗಳೂರು ಕಾಲ್ತುಳಿತಕ್ಕೆ ಗುಪ್ತಚರ ಇಲಾಖೆ ವೈಫಲ್ಯ ಎನ್ನುವ ಮಾತುಗಳು...
ಬೆಳಗಾವಿ:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ತಲಾ ಒಂದೊಂದು ಕೋಟಿ ಘೋಷಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...